Meaning : ವಿಷಭರಿತವಾದ ಕೀಟ, ಜಂತುಗಳು ತಮ್ಮ ಹಲ್ಲಿನಿಂದ ಕಚ್ಚುವ ಪ್ರಕ್ರಿಯೆ
Example :
ರೈತನಿಗೆ ಹೊಲದಲ್ಲಿ ಹಾವು ಕಚ್ಚಿತು.
Translation in other languages :
Meaning : ಚೇಳು, ಜೇನು ಮೊದಲಾದವುಗಳು ವಿಷಭರಿತವಾದ ಮುಳ್ಳಿನಿಂದ ಜೀವಿಗಳ ಶರೀರದ ಮೇಲೆ ಕಚ್ಚಿ ವಿಷವನ್ನು ಹರಡುವುದು
Example :
ಹೊಲದಲ್ಲಿ ಮಮತಾಳಿಗೆ ಚೇಳು ಕುಟುಕು.
Translation in other languages :