Meaning : ಕುಡಿಸುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಪ್ರಕ್ರಿಯೆ
Example :
ಯಜಮಾನಿಯು ತನ್ನ ಮಗುವಿಗೆ ಆಯಾಳಿಂದ ಹಾಲನ್ನು ಕುಡಿಸಿಸಿದಳು.
Translation in other languages :
Meaning : ಕುಡಿಯಲು ನೀಡುವ ಪ್ರಕ್ರಿಯೆ
Example :
ನನ್ನ ಹೆಂಡತಿ ಲೋಟದಿಂದ ನೀರು ಕುಡಿಸಿದಳು.
Translation in other languages :
Meaning : ಯಾರೋ ಒಬ್ಬರು ಕುಡಿಯುವಂತೆ ಮಾಡುವ ಪ್ರಕ್ರಿಯೆ
Example :
ಅಮ್ಮ ಮಗುವಿಗೆ ಹಾಲನ್ನು ಕುಡಿಸುತ್ತಿದ್ದಾಳೆ.
Translation in other languages :