Copy page URL Share on Twitter Share on WhatsApp Share on Facebook
Get it on Google Play
Meaning of word ಕುಣಿಸು from ಕನ್ನಡ dictionary with examples, synonyms and antonyms.

ಕುಣಿಸು   ಕ್ರಿಯಾಪದ

Meaning : ಕುಣಿಯುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವ ಪ್ರಕ್ರಿಯೆ

Example : ಮನೆಯಲ್ಲಿ ಮಕ್ಕಳು ಹುಟ್ಟಿದ ಖುಷಿಯಲ್ಲಿ ಕೆಲವರು ಹಿಜಿಡಾಗಳನ್ನು ಕುಣಿಸುತ್ತಾರೆ.

Synonyms : ಡ್ಯಾಸ್ ಮಾಡಿಸು, ನರ್ತನ ಮಾಡಿಸು, ನೃತ್ಯ ಮಾಡಿಸು


Translation in other languages :

नाचने का काम दूसरे से कराना।

घर में बच्चा पैदा होने पर कुछ लोग हिजड़ों को नचवाते हैं।
नचवाना

Meaning : ಇನ್ನೊಬ್ಬರನ್ನು ಜಿಗಿಸುವ ಪ್ರವೃತ್ತಿ ಮಾಡುವುದು

Example : ನನ್ನನ್ನು ಅವರ ಜೊತೆಯಲ್ಲಿ ನೂರು ಸಲ ಹಗ್ಗದಾಟದಲ್ಲಿ ಜಿಗಿಸಿದರು.

Synonyms : ಜಿಗಿಸು, ನೆಗೆಸು, ಹಾರಿಸು


Translation in other languages :

किसी को कूदने में प्रवृत्त करना।

उसने मुझे अपने साथ सौ बार रस्सी कुदाई।
कुदाना, टपाना, फँदाना, लँघाना

Meaning : ನೆಗೆಯುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಪ್ರಕ್ರಿಯೆ

Example : ರಮೇಶನು ಎಲ್ಲಾ ಮಕ್ಕಳನ್ನು ಚನ್ನಾಗಿ ಕುಣೀಸುತ್ತಾನೆ.

Synonyms : ನೆಗೆಸು


Translation in other languages :

उचकने का काम दूसरे से लेना।

सरदार बच्चों से राहगीरों को उचकवाता है।
उचकवाना

Meaning : ಯಾರೋ ಒಬ್ಬರು ನೃತ್ಯ ಮಾಡುವಂತೆ ಮಾಡುವ ಕ್ರಿಯೆ

Example : ಅವಳು ಕೀಲುಗೊಂಬೆಯನ್ನು ಕುಣಿಸುತ್ತಿದ್ದಳು.

Synonyms : ಡ್ಯಾಸ್ ಮಾಡಿಸು ನರ್ತನ ಮಾಡಿಸು, ಡ್ಯಾಸ್-ಮಾಡಿಸು, ನಾಟ್ಯ ಮಾಡಿಸು, ನೃತ್ಯ ಮಾಡಿಸು


Translation in other languages :

किसी को नाचने में प्रवृत्त करना।

वह कठपुतली नचा रहा है।
नचाना, नृत्य कराना

Meaning : ಯಾರೋ ಒಬ್ಬರು ಮೇಲಿನ ವರೆಗೂ ಹೋಗಲು ಅವರು ನೆಗೆಯುವಂತೆ ಮಾಡವ ಪ್ರಕ್ರಿಯೆ

Example : ಅವನು ಸಣ್ಣ ಮಕ್ಕಳನ್ನು ಕುಣಿಸಿದ.

Synonyms : ನೆಗೆಸು


Translation in other languages :

किसी को ऊँचा करने के लिए एड़ी उठवाना।

उसने छोटे बच्चे को उचकाया।
उचकाना