Meaning : ಯಾರಿಗಾದರೂ ಸುಳ್ಳು ಅಥವಾ ಭ್ರಮೆಯಲ್ಲಿರಿಸುವುದು
Example :
ಕಳ್ಳನು ಪೋಲೀಸರನ್ನು ಏಮಾರಿಸಿ ಓಡಿಹೋದನು.
Synonyms : ಏಮಾರಿಸು, ಕುತಂತ್ರ, ಮೋಸ
Translation in other languages :
Verbal misrepresentation intended to take advantage of you in some way.
hanky panky, hocus-pocus, jiggery-pokery, skulduggery, skullduggery, slickness, trickeryMeaning : ಯಾವುದೇ ವ್ಯಕ್ತಿಯೊಬ್ಬ ಬೇರೆಯವರನ್ನು ಬಹಳ ಜಾಣತನದಿಂದ ಮೋಸಗೊಳಿಸುವುದು
Example :
ಅವನ ಕುಯುಕ್ತಿಯಿಂದಾಗಿ ನಾನು ಮೋಸ ಹೋದೆ.
Synonyms : ಕಪಟ, ಕುಟಿಲ, ಕುತಂತ್ರ, ಸ್ವಾರ್ಥಪೂರಿತ ಜಾಣತನ
Translation in other languages :