Meaning : ರಜಸ್ರಾವ ಆಗದ ಅಥವಾ ರಜಸ್ರಾವ ಪೂರ್ವದ ಹುಡುಗಿ ಅಥವಾ ಯುವತಿ
Example :
ದುರ್ಗಾ ಪೂಜೆಯಲ್ಲಿ ಹನ್ನೊಂದು ಜನ ಕುವರಿಯರು ಮಡಿಯಲ್ಲಿ ಪೂಜೆ ಸಲ್ಲಿಸಿದರು.
Translation in other languages :
Meaning : ಇನ್ನೂ ವಿವಾಹವಾಗಬೇಕಿರುವ ಮಹಿಳೆ ಅಥವಾ ಲಗ್ನವಾಗದ ಮಹಿಳೆ
Example :
ತಂದೆ ತಾಯಿಗೆ ಅವಿವಾಹಿತೆ ಮಗಳ ಮದುವೆಯ ಬಗ್ಗೆ ಚಿಂತೆಯಾಗಿದೆ.
Synonyms : ಅವಿವಾಹಿತ ಮಹಿಳೆ, ಅವಿವಾಹಿತೆ, ಕುಮಾರಿ
Translation in other languages :