Meaning : ಭಿನ್ನಾಭಿಪ್ರಾಯಗಳಿಂದಾಗಿ ಪರಸ್ಪರ ಮಾತಿನ ಚಕಮಕಿ ನಡೆಯುವುದು
Example :
ಚಂದ್ರನು ತನ್ನ ಗೆಳೆಯನ ಹತ್ತಿರ ಸಾಲವನ್ನು ಮರುಪಾವತಿ ಮಾಡದಿದ್ದ ಕಾರಣ ಜಗಳವಾಡಿದನು.
Synonyms : ಕಾದಾಡು, ಜಗಳವಾಡು, ಬಡಿದಾಡು, ವಾದಮಾಡು, ಹೊಡೆದಾಡು, ಹೋರಾಡು
Translation in other languages :
बराबर वालों से लड़ाई या विरोध करना।
श्याम मुझसे हमेशा प्रतिद्वंद्विता करता है।Meaning : (ಕೋಪದಿಂದ) ಗಂಭೀರವಾಗಿ ಧ್ವನಿ ಮಾಡು
Example :
ಮೃಗಾಲಯದಲ್ಲಿ ಬಂಧನದಲ್ಲಿರುವ ಸಿಂಹು ಜೋರಾಗಿ ಗರ್ಜಿಸುತ್ತಿದೆ.
Synonyms : ಆರ್ಭಟಿಸು, ಗರ್ಜಿಸು, ಚೀರು, ಬೊಬ್ಬೆಯಿಡು
Translation in other languages :