Meaning : ಯಾವುದಾದರು ಕಾರ್ಯವನ್ನು ಮಾಡುವುದಕ್ಕಾಗಿ ಜೊತೆಗೂಡುವುದು ಅಥವಾ ಯಾವುದಾದರು ಕೆಲಸ, ದಳ ಮೊದಲಾದವುಗಳಲ್ಲಿ ಒಳಹೊಕ್ಕುವುದು
Example :
ರಾಮನು ಈ ದಳಕ್ಕೆ ನನನ್ನೂ ಕೂಡ ಸೇರಿಸಿದನು.ಈ ಕಾರ್ಯಕ್ಕೆ ಒಳ್ಳೆಯ ಜನರನ್ನು ಸೇರಿಸಿ.
Synonyms : ಒಂದಾದ, ಒಳಹೊಕ್ಕ, ಕೂಡಿ, ಪ್ರವೇಶಿಸಿದ, ಮಿಳಿತ, ಶಾಮೀಲಾದ, ಸೇರಿದ, ಸೇರಿಸಿದ
Translation in other languages :
किसी कार्य आदि को करने के लिए साथ करना या किसी काम, दल आदि में रखना।
इस कार्य में अच्छे लोगों को शामिल कीजिए।Meaning : ತನ್ನ ಪ್ರಯತ್ನಗಳಿಂದ ಅಥವಾ ಕಾರ್ಯದಿಂದ ಪ್ರಾಪ್ತಿಯಾಗುವ ಅಥವಾ ಒಟ್ಟು ಕೂಡಿಸಿದ
Example :
ತಂದೆ-ತಾತ ತುಂಬಾ ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಇಷ್ಟು ಸುಲಭವಾಗಿ ಖರ್ಚು ಮಾಡಬಾರದು.
Synonyms : ಕೂಡಿಸು, ಗಳಿಸಿದ, ಗಳಿಸು, ಸಂಪಾದಿಸು
Translation in other languages :
अपने प्रयत्नों या कार्यों से प्राप्त करना या इकठ्ठा करना।
बड़ी मुश्किल से बाप-दादाओं ने जो धन कमाया है उसे ऐसे ही मत उड़ाओ।Meaning : ಯಾವುದನ್ನು ಸಂಪಾದಿಸಲಾಗಿದೆಯೋ ಅಥವಾ ಗಳಿಸಲಾಗಿದೆಯೋ
Example :
ಈ ಎಲ್ಲಾ ಸಂಪತ್ತನ್ನು ನಾನೇ ಸ್ವಂಯ ಸಂಪಾದಿಸಿದ್ದ, ಇದನ್ನು ಯಾರಿಗೂ ನೀಡುವುದಿಲ್ಲ.
Synonyms : ಕೂಡಿಸಲಾದ, ಕೂಡಿಸಲಾದಂತ, ಕೂಡಿಸಲಾದಂತಹ, ಕೂಡಿಸಲ್ಪಟ್ಟ, ಕೂಡಿಸಲ್ಪಟ್ಟಂತ, ಕೂಡಿಸಲ್ಪಟ್ಟಂತಹ, ಕೂಡಿಸಿದಂತ, ಕೂಡಿಸಿದಂತಹ, ಗಳಿಸಲಾದ, ಗಳಿಸಲಾದಂತ, ಗಳಿಸಲಾದಂತಹ, ಗಳಿಸಲ್ಪಟ್ಟ, ಗಳಿಸಲ್ಪಟ್ಟಂತ, ಗಳಿಸಲ್ಪಟ್ಟಂತಹ, ಗಳಿಸಿದ, ಗಳಿಸಿದಂತ, ಗಳಿಸಿದಂತಹ, ಸಂಪಾದಿಸಲ್ಪಟ್ಟ, ಸಂಪಾದಿಸಲ್ಪಟ್ಟಂತ, ಸಂಪಾದಿಸಲ್ಪಟ್ಟಂತಹ, ಸಂಪಾದಿಸಿದ, ಸಂಪಾದಿಸಿದಂತ, ಸಂಪಾದಿಸಿದಂತಹ
Translation in other languages :
Meaning : ಯಾವುದನ್ನು ಕೂಡಿಸಲಾಗಿದೆಯೋ
Example :
ಕೂಡಿಸಲ್ಪಟ್ಟಂತಹ ಸಂಸ್ಥೆಗಳು ಯಾವುದೇ ಸಮಯದಲ್ಲಿ ಮುರಿದುಹೋಗಬಹುದು.
Synonyms : ಒಂದಾದ, ಒಂದಾದಂತ, ಒಂದಾದಂತಹ, ಕೂಡಿಸಲಾದ, ಕೂಡಿಸಲಾದಂತ, ಕೂಡಿಸಲಾದಂತಹ, ಕೂಡಿಸಲ್ಪಟ್ಟ, ಕೂಡಿಸಲ್ಪಟ್ಟಂತ, ಕೂಡಿಸಲ್ಪಟ್ಟಂತಹ, ಕೂಡಿಸಿದಂತ, ಕೂಡಿಸಿದಂತಹ, ಜೋಡಿಸಲಾದಂತ, ಜೋಡಿಸಲಾದಂತಹ, ಜೋಡಿಸಲ್ಪಟ್ಟ, ಜೋಡಿಸಲ್ಪಟ್ಟಂತ, ಜೋಡಿಸಲ್ಪಟ್ಟಂತಹ
Translation in other languages :
Operating as a unit.
A unified utility system.