Copy page URL Share on Twitter Share on WhatsApp Share on Facebook
Get it on Google Play
Meaning of word ಕೂಡುವಿಕೆ from ಕನ್ನಡ dictionary with examples, synonyms and antonyms.

ಕೂಡುವಿಕೆ   ನಾಮಪದ

Meaning : ಎರಡು ಅಥವಾ ಅದಕ್ಕಿಂತ ಹೆಚ್ಚಿನ ವಸ್ತುಗಳು ಪರಸ್ಪರ ಸೇರಿಕೆಯಾಗುವುದು

Example : ಈ ಶಾಲೆಗೆ ಎಂಟು ಹುಡುಗರು ಹೊಸದಾಗಿ ಸೇರ್ಪಡೆಗೊಂಡಿದ್ದಾರೆ.

Synonyms : ಸಂಯೋಗ, ಸೇರಿಕೆ, ಸೇರ್ಪಡೆ


Translation in other languages :

दो या अधिक संख्याओं को जोड़ने से मिलनेवाली संख्या।

इन संख्याओं का जोड़ बीस आया।
जोग, जोड़, जोड़फल, मीजान, योग, योग परिणाम, योगफल

A quantity obtained by the addition of a group of numbers.

amount, sum, total

Meaning : ಒಂದಾಗುವಂತಹ ಅವಸ್ಥೆ ಅಥವಾ ಭಾವ

Example : ದೇಶದಲ್ಲಿ ಏಕತೆ ಮತ್ತು ಅಖಂಡತೆಯನ್ನು ಕಾಪಾಡುವುದು ನಮ್ಮ ಪರಮ ಕರ್ತವ್ಯಅವರಲ್ಲಿ ಒಳ್ಳೆಯ ಒಗ್ಗಟ್ಟಿದೆ.

Synonyms : ಏಕತೆಯ, ಏಕತ್ವ, ಐಕ್ಯ, ಐಕ್ಯತೆ, ಐಕ್ಯಮತ್ಯ, ಒಕ್ಕಟ್ಟು, ಒಗ್ಗಟ್ಟು, ನಿರ್ಮಾಣ, ರಚನೆ, ವ್ಯವಸ್ಥಿತವಾಗಿರಿಸುವಿಕೆ, ವ್ಯವಸ್ಥೆ, ಸಂಘಟನೆ, ಸಂಯೋಗ


Translation in other languages :

एक होने की अवस्था या भाव।

देश की एकता और अखंडता को बनाये रखना हमारा परम कर्तव्य है।
उनमें बहुत एकता है।
इकता, इकताई, इत्तफ़ाक़, इत्तफाक, इत्तहाद, इत्तिफ़ाक़, इत्तिफाक, इत्तिहाद, एकजुटता, एकता, ऐक्य, मेल, संगठन, संघटन

The quality of being united into one.

oneness, unity

Meaning : ಕೂಡುವ ಅವಸ್ಥೆ ಅಥವಾ ಭಾವನೆ

Example : ಹೊಲದಲ್ಲಿ ಬಿತ್ತಿದ ಗೋಧಿಯ ಬೀಜ ಮಣ್ಣಿನಲ್ಲಿ ಚನ್ನಾಗಿ ಕೂಡಿಕೊಂಡಿದೆ.

Synonyms : ಮಿಳಿತ


Translation in other languages :

जमने की अवस्था या भाव।

खेत में गेहूँ के बीजों की जमावट अच्छी है।
जमाई, जमावट

Combining into a solid mass.

consolidation

Meaning : ಇಬ್ಬರು ಅಥವಾ ಅದಕ್ಕಿಂತ ಹೆಚ್ಚಿನ ಜನರು ಅಥವಾ ಸಂಗತಿಯು ಅಚಾನಕಾಗಿ ಎದುರು ಬದುರಾಗುವುದು ಅಥವಾ ಕೂಡುವುದು

Example : ಯಾವ ಸಂಯೋಗ ನಮ್ಮನ್ನು ಕೂಡಿಸುತ್ತದೆಯೋ ?

Synonyms : ಸಂಯೋಗ, ಸೇರುವಿಕೆ, ಹೊಂದಿಕೆ


Translation in other languages :

दो या कई बातों के अचानक एक साथ होने की क्रिया।

क्या संयोग है कि मैं आपसे मिलने जा रहा था और आप यहीं आ गए।
अवसर, इत्तफ़ाक़, इत्तफाक, इत्तिफ़ाक़, इत्तिफाक, संजोग, संयोग, समायोग

The temporal property of two things happening at the same time.

The interval determining the coincidence gate is adjustable.
co-occurrence, coincidence, concurrence, conjunction

ಕೂಡುವಿಕೆ   ಗುಣವಾಚಕ

Meaning : ಅದಕ್ಕಿಂತ ಹೆಚ್ಚಿನ ವಸ್ತುಗಳು ಪರಸ್ಪರ ಸೇರಿಕೆಯಾಗುವುದು

Example : ಎಂಟು ಹುಡುಗರು ಹೊಸದಾಗಿ ಸೇರ್ಪಡೆಗೊಂಡಿದ್ದಾರೆ

Synonyms : ಸಂಯೋಗ ಸೇರ್ಪಡೆ, ಸೇರಿಕೆ(??)