Meaning : ಯಾವುದಾದರು ವಸ್ತು ಅಥವಾ ಪ್ರಿಯ ಮನುಷ್ಯ ಅಥವಾ ವಸ್ತುಗಳ ಮೇಲೆ ಬೀಳುವ ದೃಷ್ಟಿಯ ಕೆಟ್ಟ ಪ್ರಭಾವ
Example :
ತಾಯಿಯು ಮಗುವಿನ ಮೇಲೆ ಜನರ ದೃಷ್ಟಿ ಬೀಳದಿರುವ ಹಾಗೆ ಮಗುವಿನ ಅಣೆಯ ಮೇಲೆ ಕಪ್ಪು ಬೊಟ್ಟನ್ನು ಇಟ್ಟಲು.
Synonyms : ಕಣ್ಣಿಗೆ ಬೀಳು, ಕಾಣಿಸು, ಕೆಟ್ಟ ದೃಷ್ಟಿ, ದೂರ ದೃಷ್ಟಿ, ದೃಷ್ಟಿ, ನೋಟ
Translation in other languages :
A look that is believed to have the power of inflicting harm.
evil eyeMeaning : ದಯೆ ಅಥವಾ ಅನುಗ್ರಹದ ದೃಷ್ಟಿ
Example :
ಭಗವಂತನ ದಯಾದೃಷ್ಟಿಯಿಂದಾಗಿ ನಮ್ಮ ಪರಿವಾರದವರೆಲ್ಲ ಚೆನ್ನಾಗಿದ್ದಾರೆ.
Synonyms : ಅನುಗ್ರಹ, ಕೃಪಾ ದೃಷ್ಟಿ, ಕೃಪಾ-ದೃಷ್ಟಿ, ದಯಾ ದೃಷ್ಟಿ, ದಯಾ-ದೃಷ್ಟಿ, ದಯಾದೃಷ್ಟಿ, ದಾಯ ದೃಷ್ಟಿ, ದಾಯ-ದೃಷ್ಟಿ, ದಾಯದೃಷ್ಟಿ, ಸಹಾನುಭೂತಿ
Translation in other languages :
दया या अनुग्रह की दृष्टि।
भगवन की दया-दृष्टि से हम सपरिवार कुशल हैं।