Copy page URL Share on Twitter Share on WhatsApp Share on Facebook
Get it on Google Play
Meaning of word ಕೃಪಾಸಿಂಧು from ಕನ್ನಡ dictionary with examples, synonyms and antonyms.

ಕೃಪಾಸಿಂಧು   ನಾಮಪದ

Meaning : ಅನುಕಂಪ ಅಥವಾ ದಯೆಯನ್ನು ತೋರುವ ಕ್ರಿಯೆ

Example : ಎಲ್ಲರಿಗೂ ಸಮಾನವಾದ ಸಹಾನುಭೂತಿಯನ್ನು ತೋರುವುದೇ ನಮ್ಮ ಧರ್ಮ.

Synonyms : ಅನುಕಂಪ, ಅನುಕಂಪನ, ಅನುಕಂಪಾ, ಅನುಕಂಪೆ, ಅನುಗ್ರಹ, ಅನುಗ್ರಹ ಮಾಡು, ಒಲುಮೆ ದೋರು, ಕಟಾಕ್ಷ, ಕನಿಕರ, ಕರುಣ, ಕರುಣಂಗೆಯ್, ಕರುಣಂಬುಡು, ಕರುಣಾ ರಸ, ಕರುಣಾ ಸಿಂಧು, ಕರುಣಾಂಬು, ಕರುಣಾಂಬುಧಿ, ಕರುಣಾಂಬುನಿಧಿ, ಕರುಣಾಲು, ಕರುಣಾಲುತನ, ಕರುಣಾಳು, ಕರುಣಾವಂತ, ಕರುಣಾವಲೋಕನ, ಕರುಣಾಸ್ಪದ, ಕರುಣಾಸ್ಪದತೆ, ಕರುಣೆ, ಕರುಣೆಯಿಂದ ನೋಡು, ಕಳಕಳಿ, ಕೃಪಾಲು, ಕೃಪಾಸಾಗರ, ಕೃಪೆ, ಕೃಪೆದೋರು, ಕ್ಷಮಾಶೀಲ, ದಯಾ, ದಯಾಕರ, ದಯಾಗುಣ, ದಯಾದೃಷ್ಟಿ, ದಯಾಪರ, ದಯಾಪರತೆ, ದಯಾಪೂರ್ಣತೆ, ದಯಾಮತಿ, ದಯಾಮಯ, ದಯಾಳು, ದಯಾಸಾಗರ, ದಯಾಸಿಂಧು, ದಯೆ, ದಯೆ ಪಾಲಿಸು, ದಯೆತೋರಿಸು, ದಯೆವೆರಸು, ದಾನಶೀಲತೆ, ಧಾರಾಳತ್ವ, ಪರಿತಾಪ, ಪಶ್ಚಾತ್ತಾಪ, ಪ್ರಸನ್ನತೆ, ಮನುಷತ್ವ, ಮಮ್ಮಲ ಮರುಗು, ಮರುಕ, ಮರುಗು, ಮಾನವತ್ವ, ಮಾನವೀಯತೆ, ಮೃದು ಸ್ವಭಾವ, ವಿಷಾದವ್ಯಕ್ತಪಡಿಸು, ಸಹನೆ, ಸಹಾನುಭೂತಿ, ಸಹೃದಯತೆ, ಸಾನುಭೂತಿ, ಸುಪ್ರಸನ್ನತೆ, ಸೈರಣೆ, ಸೌಜನ್ಯ, ಸೌಮ್ಯತೆ, ಹೃದಯವಂತಿಕೆ


Translation in other languages :

अनुकंपा या दया करने की क्रिया।

सभी के प्रति अनुकंपन ही हमारा धर्म है।
अनुकंपन, अनुकम्पन

A kind act.

benignity, kindness

Meaning : ತುಂಬಾ ದಯಾಳುವಾದ ವ್ಯಕ್ತಿ

Example : ದಯಾಸಾಗರವನ್ನು ಜನರು ಶ್ರದ್ಧೆಯಿಂದ ಪೂಜಿಸುತ್ತಾರೆ.

Synonyms : ಕನಿಕರವುಳ್ಳವ, ಕೃಪಾನಿಧಿ, ದಯವಂತ, ದಯಾನಿಧಿ, ದಯಾಸಾಗರ


Translation in other languages :

बहुत दयालु व्यक्ति।

दयानिधि को लोग श्रद्धा से पूजते हैं।
कृपानिधि, कृपायतन, कृपासिंधु, दयानिधान, दयानिधि, दयासागर

ಕೃಪಾಸಿಂಧು   ಗುಣವಾಚಕ

Meaning : ಯಾರೋ ಒಬ್ಬರು ಬಹಳ ಕರುಣಾಮಯನಾಗಿರುವ

Example : ಸೇಟ್ ದಯಾರಾಮ ಅವರು ದಯಾಮಯ, ಅವರು ಬಡತನವನ್ನು ಹೋಗಲಾಡಿಸಲು ತಮ್ಮ ಬಳಿ ಇದ್ದ ಎಲ್ಲವನ್ನು ಅರ್ಪಣೆ ಮಾಡಿದರು.

Synonyms : ಕನಿಕರದ, ಕರುಣಾಲು, ಕೃಪಾನಿಧಿ, ದಯಾಮಯ, ದಯಾಳು, ದಯಾಸಾಗರ


Translation in other languages :

जो बहुत ही दयालु हो।

सेठ दयारामजी दयानिधि हैं, उन्होंने गरीबों की सेवा में अपना सब कुछ अर्पण कर दिया है।
कृपानिधि, कृपासिंधु, दयानिधान, दयानिधि, दयासागर

Having or proceeding from an innately kind disposition.

A generous and kindhearted teacher.
kind-hearted, kindhearted