Copy page URL Share on Twitter Share on WhatsApp Share on Facebook
Get it on Google Play
Meaning of word ಕೆಡಹು from ಕನ್ನಡ dictionary with examples, synonyms and antonyms.

ಕೆಡಹು   ನಾಮಪದ

Meaning : ಯಾವುದಾದರು ವಸ್ತುವನ್ನು ಕೆಳಕ್ಕೆ ಹಾಕುವ ಕ್ರಿಯೆ

Example : ಈ ಉದ್ಯಾನವನದಲ್ಲಿ ಹೂಗಳನ್ನು ಕೆಳಕ್ಕೆ ಹಾಕಲಾಗಿದೆಈ ಹೂಗಳನ್ನು ಯಾರು ಕೆಳಕ್ಕೆ ಹಾಕಿದ್ದಾರೆ.

Synonyms : ಕೆಳಕ್ಕೆ ಹಾಕು, ಬೀಳಿಸು, ಮೇಲಿನಿಂದ ಕೆಳಗೆಬಿಡು, ಸುರಿಸು


Translation in other languages :

किसी वस्तु को गिराने की क्रिया।

इस उद्यान में फलों का अपक्षेपण वर्जित है।
अधःपतन, अपक्षेपण, गिराना, निपात

ಕೆಡಹು   ಕ್ರಿಯಾಪದ

Meaning : ಯಾವುದಾದರು ವಸ್ತು, ವ್ಯಕ್ತಿಯನ್ನು ಮೇಲಿನಿಂದ ಕೆಳಕ್ಕೆ ಬೀಳಿಸುವುದು

Example : ಮಕ್ಕಳು ಆಟದ ಸಾಮಾನುಗಳನ್ನು ಎಸೆಯುತ್ತಿದ್ದಾರೆ.

Synonyms : ಎಸೆ


Translation in other languages :

किसी वस्तु, व्यक्ति या किसी भाग को ज़ोर के साथ ऊँचे स्थान से नीचे की ओर गिराना।

बच्चा खिलौनों को पटक रहा है।
पटकना

Set (something or oneself) down with or as if with a noise.

He planked the money on the table.
He planked himself into the sofa.
flump, plank, plonk, plop, plump, plump down, plunk, plunk down

Meaning : ಯಾವುದಾದರು ವಸ್ತುವನ್ನು ಉಪಯೋಗಿಸಿ ಕೆಡಹುದು ಅಥವಾ ಹೊಡೆಯವ ಪ್ರಕ್ರಿಯೆ (ವಿಶೇಷವಾಗಿ ಆಟದಲ್ಲಿ)

Example : ಚದುರಂಗ ಆಡುವವನು ಒಂದು ಸೈನಿಕನಿಂದ ಪ್ರತಿಸ್ಪರ್ಧಿಯ ಮಂತ್ರಿಯನ್ನು ಹೊಡೆದರು.

Synonyms : ಹೊಡೆ


Translation in other languages :

गंजीफे, ताश, शतरंज आदि खेलों में विपक्षी के पत्ते, गोटी आदि जीतना।

शतरंजी ने एक प्यादे से प्रतिद्वंदी के वजीर को मारा।
मारना

Meaning : ಯಾವುದಾದರು ವಸ್ತುವನ್ನು ತಯಾರಿಸುವುದಕ್ಕಾಗಿ ಅದಕ್ಕೆ ಸಂಬಂಧಿಸಿದ ಸಾಮಗ್ರಿಗಳನ್ನು ಸುರಿದು ಅದನ್ನು ತಯಾರಿಸುವ ಕ್ರಿಯೆ

Example : ವ್ಯಾಪಾರಿಯು ವ್ಯಾಪಾರ ಮಾಡುವುದಕ್ಕಾಗಿ ಸಾಮಾನುಗಳನ್ನು ಸುರಿಯುತ್ತಿದ್ದಾನೆ.

Synonyms : ಚೆಲ್ಲು, ಸುರಿ, ಹರಿಸು


Translation in other languages :

कोई चीज़ बनाने के लिए उसकी सामग्री साँचे में डालकर उसको तैयार करना।

कारीगर चीनीमिट्टी के खिलौने ढाल रहा है।
ढालना

Form by pouring (e.g., wax or hot metal) into a cast or mold.

Cast a bronze sculpture.
cast, mold, mould

Meaning : ಯಾವುದೋ ಒಂದನ್ನು ಬಿಡುವುದು ಅಥವಾ ನೂಕುವುದರ ಮುಖಾಂತರ ಅದನ್ನು ಸ್ವಲ್ಪ ದೂರದವರೆಗೆ ತಳ್ಳುವ ಕ್ರಿಯೆ

Example : ಎಣ್ಣೆ ತುಂಬಿರುವ ಡ್ರಮ್ ನನ್ನು ಟ್ರಕ್ ನಿಂದ ಕೆಳಗಿಳಿಸುವುದಕ್ಕಾಗಿ ರಾಮು ಅದನ್ನು ಉರುಳಿಸಿದನು.

Synonyms : ಉರುಳಿಸು, ಜಾರುವಂತೆ ನೂಕು, ಹೊರಳಿಸು


Translation in other languages :

इस प्रकार छोड़ना या धकेलना कि चक्कर खाते हुए कुछ दूर चला जाए।

तेल से भरे ड्रम को ट्रक से उतारने के लिए रामू ने उसे लुढ़काया।
ढुलकाना, ढुलाना, रोलना, लुढ़काना

Move by turning over or rotating.

The child rolled down the hill.
Turn over on your left side.
roll, turn over

Meaning : ಗೋಡೆ, ಮನೆ ಮೊದಲಾದವುಗಳನ್ನು ಹೊಡೆದು ನೆಲಸಮ ಮಾಡುವುದು

Example : ಹೊಸ ಮನೆ ಕಟ್ಟುವುದಕ್ಕಾಗಿ ಸೋಹನನು ಹಳೆ ಮನೆಯನ್ನು ಕೆಡಹುತ್ತಿದ್ದಾನೆ.

Synonyms : ಒಡಿಸಿಹಾಕು, ನೆಲಸಮ ಮಾಡು


Translation in other languages :

दीवार, मकान आदि को तोड़कर गिराना।

नया घर बनाने के लिए सोहन पुराने घर को ढाह रहा है।
ढाना, ढाहना

Destroy completely.

The wrecking ball demolished the building.
demolish, pulverise, pulverize