Copy page URL Share on Twitter Share on WhatsApp Share on Facebook
Get it on Google Play
Meaning of word ಕೆಡು from ಕನ್ನಡ dictionary with examples, synonyms and antonyms.

ಕೆಡು   ಕ್ರಿಯಾಪದ

Meaning : ಹಣ್ಣು ಕೊಳೆಯುವುದು ಅಥವಾ ಕೆಡುವುದುಕ್ಕೆ ಪ್ರಾರಂಭವಾಗುವುದು

Example : ಬೆತ್ತದ ಬುಟ್ಟಿಯಲ್ಲಿರುವ ಹಣ್ಣು ಕೊಳೆತು ಹೋಗಿದೆ.

Synonyms : ಕೊಳೆ, ಹಳಸು


Translation in other languages :

फलों आदि का सड़ना या गलना प्रारंभ होना।

पिटारे में रखे फल लग गए हैं।
लगना

Become unfit for consumption or use.

The meat must be eaten before it spoils.
go bad, spoil

Meaning : ಯಾವುದಾದರು ವಸ್ತು ಕೊಳೆತು ಅದರಿಂದ ದುರ್ವಾಸನೆ ಬರುವ ಸ್ಥಿತಿ

Example : ಹಣ್ಣು, ತರಕಾರಿ ಮೊದಲಾದವುಗಳು ಬಹು ಬೇಗ ಕೊಳೆತು ಹೋಗುತ್ತವೆ.

Synonyms : ಕೊಳೆ, ಹಳಸು


Translation in other languages :

किसी वस्तु में ऐसा विकार होना जिससे उसके अंग गलने लगे और उसमें से दुर्गंध आने लगे।

फल, सब्जियाँ आदि जल्दी सड़ती हैं।
सड़ना

Undergo decay or decomposition.

The body started to decay and needed to be cremated.
decay

Meaning : ಹಳಸಿದ ಆಹಾರ

Example : ಈ ಅಡುಗೆ ಹಳಸಿದೆ.

Synonyms : ಕೆಟ್ಟುಹೋಗು, ಹಳಸು, ಹಾಳಾಗು


Translation in other languages :

बासी हो जाना।

यह भोजन बसिया गया है।
बसियाना

Meaning : ಉನ್ನಮತ್ತನಾದ ಅಥವಾ ಅಮರೇರಿದ ಅಥವಾ ತನ್ನಲ್ಲಿ ತಾನು ಇಲ್ಲದೆ ಇರುವುದು

Example : ಮಾನಸಿಕ ವ್ಯಥೆಯ ಕಾರಣದಿಂದ ಅವನ ತಲೆ ತಿರುಗಿದೆ.

Synonyms : ತಿರುಗು


Translation in other languages :

उन्मत्त या मतवाला होना या अपने आप में न रहना।

सदमें के कारण उसका सिर फिर गया है।
घूमना, फिरना