Copy page URL Share on Twitter Share on WhatsApp Share on Facebook
Get it on Google Play
Meaning of word ಕೆತ್ತು from ಕನ್ನಡ dictionary with examples, synonyms and antonyms.

ಕೆತ್ತು   ಕ್ರಿಯಾಪದ

Meaning : ಯಾವುದೋ ಒಂದು ವಿಷೇಶ ರೂಪ ನೀಡಲು ಮುರಿಯುವ, ಹರಿಯುವ ಪ್ರಕ್ರಿಯೆ

Example : ಶಿಲ್ಪಿಕಾರನು ಸಂಗ ಮರಿಮರೀ ಕಲ್ಲನ್ನು ಕೆತ್ತುತ್ತಿದ್ದಾನೆ.

Synonyms : ಕಡಿ


Translation in other languages :

कोई विशेष आकार या रूप देने के लिए काटना-छाँटना।

मूर्तिकार संगमरमर को तराश रहा है।
तराशना

Form by carving.

Carve a flower from the ice.
carve

Meaning : ಕತ್ತರಿಸಿ ಬೇರೆ ಮಾಡುವ ಕ್ರಿಯೆ

Example : ಶಿಲ್ಪಿಯು ವಿಗ್ರಹವನ್ನು ಮಾಡಲು ಕಲ್ಲನ್ನು ಕೆತ್ತುತ್ತಿದ್ದಾರೆ.


Translation in other languages :

काटकर अलग करना।

मूर्तिकार मूर्ति बनाने के लिए पत्थर को छीन रहा है।
छीनना

Meaning : ಮರ, ಕಲ್ಲು ಗಟ್ಟಿಯಾದ ರಬ್ಬರ್ ವಸ್ತುಇತ್ಯಾದಿ ಗಟ್ಟಿ ವಸ್ತುಗಳನ್ನು ಉಳಿ ಇತ್ಯಾದಿ ಉಪಕರಣಗಳ ಸಹಾಯದಿಂದ ಅದರ ಮೇಲ್ಮೈಯನ್ನು ಒರಟುಗೊಳಿಸುವ ಪ್ರಕ್ರಿಯೆ

Example : ಟ್ಯೂಬಿಗೆ ಪಂಕ್ಚರ್ ಹಾಕುವ ಮುನ್ನ ಪಂಕ್ಚರಾದ ಟ್ಯೂಬಿನ ಭಾಗವನ್ನು ತರಿಯುತ್ತಾರೆ.

Synonyms : ಎರಿ, ತರಿ


Translation in other languages :

सिल, चक्की आदि को छेनी से खुरदुरा करना।

सिल बट्टे के चिकने हो जाने पर उसे समय-समय पर छिनते हैं।
छिनना, टाँकना, रेहना