Meaning : ನೀರನ್ನು ಸಂಗ್ರಹಿಸುವುದಕ್ಕಾಗಿ ಮಾಡಿರುವಂತಹ ತಕ್ಕಾದ ಭೂ ಪ್ರದೇಶ
Example :
ರೈತನು ಕೆರೆಯಿಂದ ಗದ್ದೆಗೆ ನೀರನ್ನು ಹಾಯಿಸುತ್ತಿದ್ದಾನೆ.
Translation in other languages :
वह गड्ढा जिसमें सिंचाई के लिए पानी एकत्र किया जाता है।
किसान चौंचे के पानी से खेत सींच रहा है।Meaning : ಶರೀರ ಅಥವಾ ಶರೀದ ಯಾವುದಾದರು ಅಂಗದಲ್ಲಿ ತುರಿಕೆಯಾಗು
Example :
ಎರಡು ದಿನಗಳಿಂದ ಸ್ನಾನ ಮಾಡಲಾಗದ ಕಾರಣದಿಂದಾಗಿ ನನ್ನ ಶರೀರದಲ್ಲಿ ತುರಿಕೆಯುಂಟಾಗುತ್ತಿದೆ.
Translation in other languages :
शरीर में या शरीर के किसी अंग में खुजली मालूम होना।
दो दिन से न नहाने के कारण मेरा शरीर खुजला रहा है।Meaning : ಮೇಲಿನ ವಸ್ತು ಅಥವಾ ವಸ್ತುವಿನ ಮೇಲ್ಮೈಯನ್ನು ಕೆರೆದು ಬೇರೆ ಮಾಡು
Example :
ಅಮ್ಮ ಪ್ಲೇಟ್ ನಿಂದ ಕಡಾಯಿಯನ್ನು ಕೆರೆಯುತ್ತಿದ್ದಾಳೆ.
Translation in other languages :
Meaning : ನವೆಯನ್ನು ಕಡಿಮೆ ಮಾಡುವುದಕ್ಕಾಗಿ ಉಗುರುಗಳಿಂದ ದೇಹದ ಅಂಗವನ್ನು ತುರಿಸುವುದು
Example :
ಬೆವರುಸಾಲೆಯಿಂದಾಗಿ ವ್ಯಕ್ತಿಯು ಅತನ್ನ ಬೆನ್ನನ್ನು ಕೆರೆಯುತ್ತಿದ್ದಾನೆ.
Synonyms : ತುರಿಸು
Translation in other languages :