Meaning : ಆ ಕೆಲಸಗಾರನು ಯಾರೋ ಒಬ್ಬರ ಅಧೀನದಲ್ಲಿ ಇರುವನು
Example :
ಅವನು ತನ್ನ ಸೇವಕನನ್ನು ಸಂತೋಷದಿಂದ ಇಟ್ಟುಕೊಂಡಿದ್ದಾನೆ.
Synonyms : ಕರ್ಮಚಾರಿ, ಚಾಕರಿ ಮಾಡುವವ, ನೌಕರ, ಸೇವಕ
Translation in other languages :
An assistant subject to the authority or control of another.
foot soldier, subordinate, subsidiary, underlingMeaning : ಉದ್ವೋಗ ಮಾಡುವ ವ್ಯಕ್ತಿ
Example :
ಧೀರುಭಾಯಿ ಅಂಬಾನಿ ಅವರು ಒಬ್ಬ ಪ್ರಸಿದ್ಧ ಉದ್ಯಮಿಯಾಗಿದ್ದರು
Translation in other languages :
उद्यम या उद्योग करने वाला व्यक्ति।
धीरूभाई अंबानी एक प्रसिद्ध उद्योगी थे।Someone who manages or has significant financial interest in an industrial enterprise.
industrialistMeaning : ಅವನು ಬೇರೆಯವರಿಗೋಸ್ಕರ ಶಾರೀರಿಕವಾಗಿ ಶ್ರಮದ ಕೆಲಸವನ್ನು ಮಾಡಿ ಅದರಿಂದ ತನ್ನ ಹೊಟ್ಟೆ ತುಂಬಿಸಿಕೊಳ್ಳುತ್ತಾನೆ
Example :
ಕೂಲಿಯವನು ಕಾಲುವೆ ಅಥವಾ ನಾಲೆ ಅಗೆಯುವ ಕೆಲಸ ಮಾಡುತ್ತಿದ್ದಾನೆ.
Synonyms : ಆಳು, ಕಾರ್ಮಿಕ, ಕೂಲಿ, ಕೂಲಿಯವ, ಪರಿಶ್ರಮಿಕ, ಪಾರಿಶ್ರಮಿಕ, ಶ್ರಮಜೀವಿ, ಶ್ರಮಿಕ
Translation in other languages :
An employee who performs manual or industrial labor.
working man, working person, workingman, workmanMeaning : ಕೈಯಿಂದ ವಿಶೇಷ ಪ್ರಕಾರದ ಕೆಲಸಗಳನ್ನು ಮಾಡುವ ವ್ಯಕ್ತಿ ಅಥವಾ ಯಾವುದಾದರು ವಿಶೇಷ ಕಾರ್ಯದಲ್ಲಿ ನಿಪುಣನಾದವ
Example :
ಕೆಲಸಗಾರ ಇಂದು ಕೆಲಸಕ್ಕೆ ಬಂದಿಲ್ಲ
Synonyms : ಕರ್ಮಚಾರಿ
Translation in other languages :
हाथ से विशेष प्रकार का काम करने वाला व्यक्ति या किसी विशेष कार्य में निपुण।
कारीगर आज काम पर नहीं आया है।Meaning : ಸಂಭಳ ತೆಗೆದುಕೊಂಡು ಸೇವೆ ಮಾಡುವವರು
Example :
ಅವನಿಗೆ ಮನೆಕೆಲಸ ಮಾಡುವವ ಇಬ್ಬರು ವ್ಯಕ್ತಿ ಬೇಕಾಗಿದ್ದಾರೆ
Synonyms : ಆಳು, ಉದ್ಯೋಗಿ, ಕೆಲಸಿಗ, ನೌಕರ, ಪರಿಚಾರಕ, ವ್ಯಕ್ತಿ, ಸೇವಕ
Translation in other languages :
वह जो वेतन आदि लेकर सेवा करता हो।
मेरा नौकर एक हफ्ते के लिए घर गया है।