Meaning : ಯಾವುದಾದರು ವಸ್ತುವನ್ನು ಕೆಳಕ್ಕೆ ಹಾಕುವ ಕ್ರಿಯೆ
Example :
ಈ ಉದ್ಯಾನವನದಲ್ಲಿ ಹೂಗಳನ್ನು ಕೆಳಕ್ಕೆ ಹಾಕಲಾಗಿದೆಈ ಹೂಗಳನ್ನು ಯಾರು ಕೆಳಕ್ಕೆ ಹಾಕಿದ್ದಾರೆ.
Synonyms : ಕೆಡಹು, ಬೀಳಿಸು, ಮೇಲಿನಿಂದ ಕೆಳಗೆಬಿಡು, ಸುರಿಸು
Translation in other languages :