Meaning : ವಿಮಾನ ಅಥವಾ ಬೇರೆ ವಸ್ತುಗಳ ಸಹಾಯದಿಂದ ಕೆಳಗೆ ಇಳಿಯುವ ಕ್ರಿಯೆ
Example :
ಮಗು ಮನೆಯ ಮೇಲೆ ನಿಂತುಕೊಂಡು ಹಡಗಿನಿಂದ ಕೆಳಗೆ ಇಳಿಯುತ್ತಿದ್ದವರನ್ನು ನೋಡುತ್ತಿತ್ತು.
Synonyms : ಇಳಿಯುವಿಕೆ
Translation in other languages :
The act of coming down to the earth (or other surface).
The plane made a smooth landing.