Meaning : ಆ ಭೂಮಿ ತುಂಬಾ ಆಳದವರೆಗೆ ಆರ್ದ್ರದಿಂದ ಕೂಡಿದ ಮತ್ತು ಮೆತ್ತನೆಯ ಪ್ರದೇಶ ಅದರಲ್ಲಿ ಯಾವುದೇ ವಸ್ತು ಬಿದ್ದರು ಹೂತುಹೋಗುತ್ತದೆ
Example :
ಅವನು ಕೆಸರಿನ ಭೂಮಿಯಲ್ಲಿ ಬಿದ್ದು ಹೋದ.
Synonyms : ಇಳುಕಲು, ಇಳುಕಲು ಭೂಮಿ, ಕುಸಿಯುವ ಭೂಮಿ, ಕೆಸರಿನ ಭೂಮಿ, ಕೆಸರು, ಕೊಚ್ಚೆ ಪ್ರದೇಶ, ಜವುಳು ಪ್ರದೇಶ, ಜವುಳು ಭೂಮಿ
Translation in other languages :