Copy page URL Share on Twitter Share on WhatsApp Share on Facebook
Get it on Google Play
Meaning of word ಕೇಶರಹಿತವಾದಂತ from ಕನ್ನಡ dictionary with examples, synonyms and antonyms.

ಕೇಶರಹಿತವಾದಂತ   ಗುಣವಾಚಕ

Meaning : ತಲೆಯಲ್ಲಿ ಕೂದಲ್ಲಿಲ್ಲದೆ ಇರುವುದು ಅಥವಾ ತಲೆಯ ಕೂದಲು ಉದುರುವ ರೋಗದಿಂದಾಗಿ ಹೆಚ್ಚಿನ ಕೂದಲು ಉದುರಿ ಸ್ವಲ್ಪ ಕೂದಲು ಮಾತ್ರ ಉಳಿದಿರುವ ಸ್ಥಿತಿ

Example : ಬೋಳು ತಲೆಯ ವ್ಯಕ್ತಿ ಕೃತಕವಾಗಿ ಕೂದಲು ಬೆಳೆಸುವ ಪ್ರಯೋಗಕ್ಕೆ ಒಳಗಾಗಿದ್ದಾನೆ.

Synonyms : ಕೂದಲಿಲ್ಲದ, ಕೂದಲಿಲ್ಲದಂತ, ಕೂದಲಿಲ್ಲದಂತಹ, ಕೇಶರಹಿತ, ಕೇಶರಹಿತವಾದ, ಕೇಶರಹಿತವಾದಂತಹ, ಬಕ್ಕ, ಬಕ್ಕನಾದ, ಬಕ್ಕನಾದಂತ, ಬಕ್ಕನಾದಂತಹ, ಬೋಳಾದ, ಬೋಳಾದಂತ, ಬೋಳಾದಂತಹ, ಬೋಳು, ವಿಕೇಶಿ, ವಿಕೇಶಿಯಾದ, ವಿಕೇಶಿಯಾದಂತ, ವಿಕೇಶಿಯಾದಂತಹ


Translation in other languages :

जिसके सिर के बाल झड़ गये हों।

कुछ गंजे व्यक्ति कृत्रिम बाल का प्रयोग करते हैं।
केशहीन, खल्वाट, गंजा, गंजू, चँदला, चंदला, टकला, टक्कल, विकेश

Lacking hair on all or most of the scalp.

A bald pate.
A bald-headed gentleman.
bald, bald-headed, bald-pated