Meaning : ಇಪ್ಪತ್ತನಾಲ್ಕು ಬೆರಳುಗಳ ಒಂದು ಅಳತೆಯ ಅಥವಾ ಮೊಣಕೈಯಿಂದ ಅಂಗೈ ಬೆರಳುಗಳ ತುದಿಯವರೆಗೂ ಉದ್ದವಿರುವ ಅಳತೆ, ಪರಿಮಾಣ
Example :
ಈ ವಸ್ತ್ರದ ಉದ್ದ ನನ್ನ ಎರಡು ಹಸ್ತದಷ್ಟಿದೆ.
Translation in other languages :
Meaning : ಮೊಣಕೈಯಿಂದ ಉಗುರಿನ ಕೊನೆಯ ಭಾಗದವರೆಗೂ
Example :
ದುರ್ಘಟನೆಯಲ್ಲಿ ಅವನ ಬಲ ಕೈ ಮುರಿದು ಹೋಯಿತು.
Synonyms : ಕರ, ಮಣಿಕಟ್ಟಿನಿಂದ, ಹಸ್ತ
Translation in other languages :
Meaning : ಒಂದು ವಸ್ತುವನ್ನು ಹಿಡಿದುಕೊಳ್ಳಲು ಮಾಡಿರುವ ಅದರ ಸಹಾಯಕ ಅಂಶ
Example :
ಭ್ಯಾಗು ಹಳೆಯದಾದರೂ ಅದರ ಹಿಡಿಕೆ ಮಾತ್ರ ತುಂಬಾ ಗಟ್ಟಿಯಾಗಿದೆ.
Translation in other languages :
Meaning : ಯಾವುದೇ ಕೆಲಸದಲ್ಲಿ ತೊಡಗಲು ಉಪಯೋಗಿಸುವ ದೇಹದ ಒಂದು ಅಂಗ
Example :
ಅವನ ಸಹಾಯಕ್ಕಾಗಿ ಅನೇಕ ಕೈಗಳು ಮುಂದೆ ಬಂದವು.
Translation in other languages :
Meaning : ಅಧಿಕಾರ, ಅಧಿಕಾರಕ್ಷೇತ್ರವನ್ನು ನೋಡಿಕೊಳ್ಳುವುದು
Example :
ರಾಜಕರಣಿಗಳ ಹಣೆಬರಹ ಆ ದೇಶದ ಜನರ ಕೈಯಲ್ಲಿ ಇರುತ್ತದೆ.
Translation in other languages :
Meaning : ಮನುಷ್ಯನ ಭುಜದಿಂದ ಬೆರೆಳಿನ ತುದಿಯವರೆಗೂ ಇರುವ ಅಂಗದ ಹೆಸರು ಇದು ವಸ್ತುಗಳನ್ನು ಹಿಡಿಯುವ ಮತ್ತು ಕೆಲಸಮಾಡುವುದಕ್ಕೆ ಉಪಯೋಗಿಸುತ್ತಾರೆ
Example :
ಭೀಮನ ಭುಜದಲ್ಲಿ ತುಂಬಾ ಬಲವಿತ್ತು
Translation in other languages :
A human limb. Technically the part of the superior limb between the shoulder and the elbow but commonly used to refer to the whole superior limb.
armMeaning : ಮಣ್ಣಿಕಟ್ಟಿನ ಮುಂದಿನ ಭಾಗ
Example :
ಅವನ ಕೈ ಯಂತ್ರದ ಒಳಗೆ ಹೋಯಿತು.
Translation in other languages :