Meaning : ಜೀವನವನ್ನು ಅಂತ್ಯಗೊಳಿಸುವ ಕ್ರಿಯೆ
Example :
ಆತಂಕವಾದಿಗಳು ಐದು ವ್ಯಕ್ತಿಗಳನ್ನು ಸಾಯಿಸಿದರು.
Synonyms : ಕೊಲೆ ಮಾಡು, ಕೊಲ್ಲು, ಜೀವ ತೆಗೆ, ಸಾಯಿಸು
Translation in other languages :
जीवन का अंत कर देना।
आतंकवादियों ने पाँच व्यक्तियों को मारा।Meaning : ಯಾರೋ ಒಬ್ಬರನ್ನು ಹೊಡೆದು ಕೆಳಗೆ ಬೀಳಿಸುವ ಪ್ರಕ್ರಿಯೆ
Example :
ಮಹಾಭಾರತದಲ್ಲಿ ಅರ್ಜುನನು ಹಲವಾರು ಶತೃಗಳನ್ನು ಕೊಂದು ಹಾಕಿದ
Synonyms : ಕೊಲ್ಲು, ವಧೆ ಮಾಡು, ಸಂಹಾರ ಮಾಡು, ಸಾಯಿಸು
Translation in other languages :