Meaning : ಯಾವುದೇ ಸಂಗತಿ ಅಥವಾ ವಸ್ತುವಿನ ಉಪಯೋಗದ ಅಥವಾ ಅಗತ್ಯದ ಪ್ರಮಾಣಕ್ಕಿಂತ ಕಡಿಮೆಯಾಗುವುದು
Example :
ಬೇಸಿಗೆ ಕಾಲದಲ್ಲಿ ನೀರಿನ ಅಭಾವ ತಲೆದೋರುತ್ತದೆ.
Synonyms : ಅಭಾವ
Translation in other languages :
The state of needing something that is absent or unavailable.
There is a serious lack of insight into the problem.Meaning : ಸಂಖ್ಯೆಯಲ್ಲಿ ಅಥವಾ ಪ್ರಮಾಣದಲ್ಲಿ ಬೇಕಾದಷ್ಟಕ್ಕಿಂತ ಕಡಮೆ ಇರುವುದು
Example :
ಮಕ್ಕಳಿಗೆ ಊಟದ ಕೊರತೆ ಇದೆ. ಸಭೆಯಲ್ಲಿ ಇನ್ನಷ್ಟು ಜನಕ್ಕೆ ಟೀ ಕಡಿಮೆ ಬಂತು.
Synonyms : ಕಡಿಮೆ, ಸಾಕಾಗುವಷ್ಟು ಇಲ್ಲದಿರುವಿಕೆ
Translation in other languages :
अपर्याप्त होने की अवस्था या भाव।
अपर्याप्तता के कारण इस साल सरकार को विदेशों से अनाज आयात करना पड़ा।Lack of an adequate quantity or number.
The inadequacy of unemployment benefits.Meaning : ತೊಂದರೆ, ದುಃಖದ ಸ್ಥಿತಿ ಅಥವಾ ಭಾವ
Example :
ಕಷ್ಟದ ಪರಿಸ್ಥಿತಿಯಲ್ಲಿಯೂ ಅವನ ಕುಟುಂಬದ ಜನರು ಒಂದಾಗಿದ್ದು ಅವರ ಒಕ್ಕಟ್ಟನ್ನು ಎತ್ತಿ ಹಿಡಿದ್ದಿದ್ದಾರೆ.
Synonyms : ಅಭಾವ, ಉಪದ್ರವದ ಪರಿಸ್ಥಿತಿ, ಕಷ್ಟದ ಪರಿಸ್ಥಿತಿ, ತೊಂದರೆ, ದುಃಖ, ಹಿಂಸೆ
Translation in other languages :
अभावग्रस्त होने की अवस्था या भाव।
तंगी के बावज़ूद भी उस परिवार ने सच्चाई का साथ नहीं छोड़ा।Meaning : ಹಾಳಾಗುವ ಸ್ಥಿತಿ ಅಥವಾ ಭಾವನೆ
Example :
ಈ ಗಾಡಿಯಲ್ಲಿ ಕೆಲವು ದೋಷಗಳು ಇದೆ.
Translation in other languages :
Meaning : ಕಠಿಣತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ
Example :
ಜೀವನದ ಮಾರ್ಗದಲ್ಲಿ ಕಠಿಣತೆಕಷ್ಟಗಳಿಗೆ ಯಾರು ಹೆದರದೆ ಮುಂದೆ ಸಾಗುತ್ತಾರೋ ಅವರೇ ಧೈರ್ಯಶಾಲಿಗಳು.
Synonyms : ಕಠಿಣ, ಕಠಿಣತೆ, ಕಠೋರತೆ, ಕಷ್ಟ, ಕಷ್ಟಕರವಾದ, ತೊಂದರೆ, ಬಿರುಸಾದ, ಬಿರುಸು, ಬಿರುಸುತನ, ವಿಪತ್ತು, ಸಂಕಟ
Translation in other languages :
The quality of being difficult.
They agreed about the difficulty of the climb.