Meaning : ಛೇದಿಸುವ ಕ್ರಿಯೆ
Example :
ಮೂಗುತಿಯನ್ನು ಹಾಕಿಕೊಳ್ಳುವುದಕ್ಕಾಗಿ ಮಹಿಳೆಯರು ತಮ್ಮ ಮೂಗನ್ನು ಚುಚ್ಚಿಕೊಳ್ಳುತ್ತಾರೆ.
Synonyms : ಕೊರೆಯುವುದು, ಚುಚ್ಚು, ಚುಚ್ಚುವಿಕೆ, ಛೇದಿಸು, ಛೇದಿಸುವಿಕೆ, ತೂತುಕೊರೆ, ತೂತುಕೊರೆಯುವಿಕೆ
Translation in other languages :