Meaning : ಯಾವುದೇ ವ್ಯಕ್ತಿ ಅಥವಾ ಪ್ರಾಣಿಯನ್ನು ಉದ್ದೇಶಪೂರ್ವಕವಾಗಿ ಜೀವ ಹಾನಿ ಮಾಡುವುದು
Example :
ಯಾವುದೇ ಪ್ರಾಣಿಯನ್ನು ಹತ್ಯೆ ಮಾಡುವುದು ಪಾಪದ ಕೆಲಸ. ರಸ್ತೆಯ ಪಕ್ಕ ಅಪರಿಚಿತ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ.
Translation in other languages :
किसी मनुष्य, प्राणी आदि को जान-बूझकर किसी उद्देश्य से मार डालने की क्रिया।
किसी भी प्राणी की हत्या महापाप है।Meaning : ಒಂದೇ ಬಾರಿಗೆ ಒಬ್ಬರಿಗಿಂತ ಹೆಚ್ಚು ಜನರನ್ನು ನಿರ್ದಯದಿಂದ ಕೊಲೆ ಮಾಡುವುದು
Example :
ಈ ತಿಂಗಳಲ್ಲಿ ಭಯೋತ್ಪಾದಕರು ಯಾವುದೇ ಸಾಮೂಹಿಕ ಕೊಲೆ ಮಾಡಿಲ್ಲ.
Synonyms : ಕಗ್ಗೊಲೆ, ಬಹುಜನ ಹತ್ಯೆ, ಸಾಮೂಹಿಕ ಕೊಲೆ, ಸಾಮೂಹಿಕ ಸಂಹಾರ, ಹತ್ಯಾಕಾಂಡ
Translation in other languages :
एक साथ एक से अधिक लोगों की नृशंस हत्या।
इस महीने आतंकवादियो ने कोई बड़ा हत्याकांड नहीं किया है।The savage and excessive killing of many people.
butchery, carnage, mass murder, massacre, slaughterMeaning : ಒಬ್ಬ ವ್ಯಕ್ತಿ ಅಥವಾ ವ್ಯಕ್ತಿಗಳು ಪ್ರಸಿದ್ದ ವ್ಯಕ್ತಿಯೊಬ್ಬನ ಮೇಲೆ ಹಠಾತ್ತಾಗಿ ಧಾಳಿ ಮಾಡಿ ಅವನ ಪ್ರಾಣ ತೆಗೆಯುವುದು
Example :
ಇಂದಿರಾ ಗಾಂಧಿಯವರ ಅಂಗರಕ್ಷಕರೇ ಅವರನ್ನು ಹತ್ಯೆ ಮಾಡಿದರು.
Synonyms : ಹತ್ಯೆ
Translation in other languages :
Murder of a public figure by surprise attack.
assassination