Meaning : ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ವ್ಯಕ್ತಿಯನ್ನು ಸಾಯಿಸಿಬಿಡುವರು
Example :
ಕೊಲೆ ಮಾಡಿದ ವ್ಯಕ್ತಿಗೆ ಮರಣ ದಂಡನೆ ಶಿಕ್ಷೆ ವಿಧಿಸಿ ಅವನನ್ನು ನೇಣು ಗಂಬಕ್ಕೆ ಏರಿಸಿದರು
Synonyms : ಕಟುಕ, ಕೊಲೆಗಡುಕ, ಕ್ರೂರಿ, ಗಲ್ಲಿಗೇರಿಸುವವ, ಗಲ್ಲಿಗೇರಿಸುವಾತ, ವಧಿಸುವವ
Translation in other languages :
An executioner who hangs the condemned person.
hangmanMeaning : ಅವರು ಯಾರೋ ಒಬ್ಬರನ್ನು ಪ್ರಾಣ ಹೋಗುವ ಹಾಗೆ ಹೊಡೆಯುವವರು ಅಥವಾ ಹೊಡೆಸುವವರು
Example :
ಕೊಲೆಗಾರನಿಗೆ ಗಲ್ಲಿಗೇರಿಸುವ ಶಿಕ್ಷೆಯನ್ನು ವಿಧಿಸಿದರು
Synonyms : ಕೂನಿ, ಕೊಲೆಗಡುಗ, ಕೊಲೆಪಾತಕ, ಕೊಲೆಮಾಡುವವ, ನರಹಂತಕ, ಹಂತಕ
Translation in other languages :
A criminal who commits homicide (who performs the unlawful premeditated killing of another human being).
liquidator, manslayer, murdererMeaning : ಕಳ್ಳತನಕಳವು ಮಾಡುವ ವ್ಯಕ್ತಿ
Example :
ಹಳ್ಳಿಯ ಜನರು ಕಳ್ಳನನ್ನು ಮಾಲುಸಮೇತವಾಗಿ ಹಿಡಿದರು.
Synonyms : ಅಕ್ರಮ ಸಂಪಾದನೆಗಾರ, ಅಧಶ್ವರ, ಅಪಹರಣಕಾರ, ಅಪಹಾರಕ, ಅಪ್ರಾಮಾಣಿಕ, ಅವಹಾರ, ಅಹಿ, ಆಖನಿಕ, ಒಳಸಂಚುಗಾರ, ಕಟುಕ, ಕದಿಯುವವ, ಕನ್ನಗಾರ, ಕಪಟಿ, ಕಳ, ಕಳ್ಳ, ಕಳ್ಳಕಾಕ, ಕಸಿಕ, ಕೊಳ್ಳೆ ಹೊಡಕ, ಗ್ಯಾಂಗುಮನಿಶ್ಯಾ, ಚೋರ, ಚೋರಕ, ಟಕ್ಕ, ಠಕ್ಕ, ಡಕಾಯಿತ, ಢಕಾಯಿತ, ತುಡುಗ, ದಗಾಕೋರ, ದರವಡೆಖೋರ, ದರವಡೆಗಾರ, ದರೋಡೆಕಾರ, ದರೋಡೆಕೋರ, ದೋಚುವವ, ಧಾಳಿಕೋರ, ಧಾಳಿಗೋರ, ಧೂರ್ತ, ಸುಲಿಗೆಕೋರ, ಸುಲಿಗೆಗಾರ, ಸೂರೆಕಾರ, ಸ್ತೇನ, ಹರಣಗಾರ
Translation in other languages :