Meaning : ಮೋಸಮಾಡಿ ವಸ್ತುಗಳನ್ನು ಹೊತ್ತುಕೊಂಡು ಹೋಗುವುದು
Example :
ಅವನು ಜನರನ್ನು ವಂಚಿಸುತ್ತಾನೆ.
Synonyms : ಅಪಹರಿಸು, ಕಸಿದುಕೊಳ್ಳು, ಠಕ್ಕಿಸು, ದೋಚಿಕೊಳ್ಳು, ಮೋಸಮಾಡು, ವಂಚಿಸು, ಸುಲಿದುಕೊಳ್ಳು
Translation in other languages :
Meaning : ಇನ್ನೊಬ್ಬರ ವಸ್ತುವನ್ನು ಕಳ್ಳತನದಿಂದ ತೆಗೆದುಕೊಳ್ಳುವುದು
Example :
ಬಸ್ಸಿನಲ್ಲಿ ಯಾರೋ ನನ್ನ ಪರ್ಸ್ ಅನ್ನು ಕತ್ತರಿಸಿದ.
Synonyms : ಅಪಹರಿಸು, ಕದಿ, ಕಳವು ಮಾಡು, ಕಳ್ಳತನ ಮಾಡು, ತುಡುಗು, ಹೊತ್ತುಕೊಂಡು ಹೋಗು
Translation in other languages :