Copy page URL Share on Twitter Share on WhatsApp Share on Facebook
Get it on Google Play
Meaning of word ಕೋಪತರುವ from ಕನ್ನಡ dictionary with examples, synonyms and antonyms.

ಕೋಪತರುವ   ಕ್ರಿಯಾಪದ

Meaning : ಈ ರೀತಿಯ ಕೆಲಸ ಮಾಡಿ ಅಥವಾ ಈ ರೀತಿಯ ಸ್ಥಿತಿಯನ್ನು ಉಂಟುಮಾಡಿ ಯಾರಲ್ಲಾದರೂ ಕೋಪಬರಿಸುವಂತಹ ಆವೇಶ, ಉತ್ಸಾಹ, ತೀವ್ರತೆ, ಪ್ರಸನ್ನತೆ ಮೊದಲಾದವುಗಳನ್ನು ಉತ್ಪತ್ತಿ ಮಾಡುವುದು

Example : ಅವನು ತೀಕ್ಷ್ಣವಾಗಿ ಮಾತನಾಡಿ ಟ್ಯಾಕ್ಸಿಯವನಿಗೆ ಕೋಪ ಬರುವಂತೆ ಮಾಡಿದನು.

Synonyms : ಕೋಪತರಿಸು, ಕೋಪಬರಿಸು, ಸಿಟ್ಟಾಗು


Translation in other languages :

ऐसा काम करना या ऐसी स्थिति उत्पन्न करना जिससे किसी में कुछ गरमी जैसे कि आवेश, उत्तेजना, उत्साह, तीव्रता, प्रसन्नता आदि उत्पन्न हो।

उसने तीखी बात कहकर टैक्सी वाले को गरमा दिया।
गरमाना, गर्माना