Meaning : ಯಾರಲ್ಲಿ ಕಠೋರತೆ ಅಥವಾ ಉಗ್ರತೆ ಇಲ್ಲವೋ
Example :
ಅವನು ತುಂಬಾ ಸರಳ ಹಾಗೂ ಮೃದುವಾದ ಸ್ವಭಾವದವನು.
Synonyms : ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ
Translation in other languages :
Meaning : ಒರಟಾಗಿಲ್ಲದಂತಹ
Example :
ಅವಳ ಕೈಯಿ ತುಂಬಾ ಕೋಮಲವಾಗಿದೆ.
Synonyms : ಕೋಮಲವಾದಂತ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ನುಣುಪಾದ, ನುಣುಪಾದಂತ, ನುಣುಪಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತ, ಮೆತ್ತನೆಯಂತಹ, ಮೆದು, ಮೆದುವಾದ, ಮೆದುವಾದಂತ, ಮೆದುವಾದಂತಹ, ಸೌಮ್ಯವಾದ, ಸೌಮ್ಯವಾದಂತಹ
Translation in other languages :
Meaning : ಯಾರಲ್ಲಿ ಹಾನಿಯ ಅಥವಾ ಅನಿಷ್ಠದ ಬಗ್ಗೆ ಹೆದರಿಕೆಯಿದೆಯೋ
Example :
ಅವನು ತುಂಬಾ ನಾಜೂಕಾದ ಮನುಷ್ಯ.
Synonyms : ಕೋಮಲವಾದಂತ, ಕೋಮಲವಾದಂತಹ, ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಮೃದುತ್ವದ, ಮೃದುವಾದ, ಮೃದುವಾದಂತ, ಮೃದುವಾದಂತಹ
Translation in other languages :