Copy page URL Share on Twitter Share on WhatsApp Share on Facebook
Get it on Google Play
Meaning of word ಕೋಮಲವಾದಂತಹ from ಕನ್ನಡ dictionary with examples, synonyms and antonyms.

ಕೋಮಲವಾದಂತಹ   ಗುಣವಾಚಕ

Meaning : ಯಾರಲ್ಲಿ ಕಠೋರತೆ ಅಥವಾ ಉಗ್ರತೆ ಇಲ್ಲವೋ

Example : ಅವನು ತುಂಬಾ ಸರಳ ಹಾಗೂ ಮೃದುವಾದ ಸ್ವಭಾವದವನು.

Synonyms : ಕೋಮಲವಾದ, ಕೋಮಲವಾದಂತ, ನಯವಾದ, ನಯವಾದಂತ, ನಯವಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ


Translation in other languages :

जिसमें कठोरता या उग्रता न हो।

वे बहुत ही सरल एवं नरम स्वभाव के हैं।
कोमल, नरम, नर्म, मृदुल

Meaning : ಒರಟಾಗಿಲ್ಲದಂತಹ

Example : ಅವಳ ಕೈಯಿ ತುಂಬಾ ಕೋಮಲವಾಗಿದೆ.

Synonyms : ಕೋಮಲವಾದ, ಕೋಮಲವಾದಂತ, ನಯವಾದ, ನಯವಾದಂತ, ನಯವಾದಂತಹ, ನುಣುಪಾದ, ನುಣುಪಾದಂತ, ನುಣುಪಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತ, ಮೆತ್ತನೆಯಂತಹ, ಮೆದು, ಮೆದುವಾದ, ಮೆದುವಾದಂತ, ಮೆದುವಾದಂತಹ, ಸೌಮ್ಯವಾದ, ಸೌಮ್ಯವಾದಂತಹ


Translation in other languages :

जो कड़ा या सख्त न हो।

उसके हाथ बहुत ही मुलायम हैं।
अप्रखर, आक्लिन्न, कोमल, गुलगुल, तनु, नरम, नर्म, मुलायम, मृदु, मृदुल, लतीफ़, सोमाल

Easily hurt.

Soft hands.
A baby's delicate skin.
delicate, soft

Meaning : ಯಾರಲ್ಲಿ ಹಾನಿಯ ಅಥವಾ ಅನಿಷ್ಠದ ಬಗ್ಗೆ ಹೆದರಿಕೆಯಿದೆಯೋ

Example : ಅವನು ತುಂಬಾ ನಾಜೂಕಾದ ಮನುಷ್ಯ.

Synonyms : ಕೋಮಲವಾದ, ಕೋಮಲವಾದಂತ, ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಮೃದುತ್ವದ, ಮೃದುವಾದ, ಮೃದುವಾದಂತ, ಮೃದುವಾದಂತಹ


Translation in other languages :

जिसमें हानि या अनिष्ट का डर हो।

यह बहुत नाज़ुक मामला है।
नाज़ुक, नाजुक

Causing fear or anxiety by threatening great harm.

A dangerous operation.
A grave situation.
A grave illness.
Grievous bodily harm.
A serious wound.
A serious turn of events.
A severe case of pneumonia.
A life-threatening disease.
dangerous, grave, grievous, life-threatening, serious, severe

Meaning : ಯಾರಲ್ಲಿ ಅಧಿಕ ಉಗ್ರತೆ ಅಥವಾ ತೀವ್ರತೆ ಇಲ್ಲವೋ

Example : ಈಗಲೂ ಕೂಡ ಮಂದ ಸ್ವರವಿದೆ.

Synonyms : ಕೋಮಲವಾದ, ಕೋಮಲವಾದಂತ, ನಯವಾದ, ನಯವಾದಂತ, ನಯವಾದಂತಹ, ಮಂದ, ಮಂದವಾದ, ಮಂದವಾದಂತ, ಮಂದವಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ


Translation in other languages :

जिसमें अधिक उग्रता या तीव्रता न हो।

अभी भी मंद ज्वर रहता है।
धीमा, नरम, नर्म, मंद, मन्द