Meaning : ಕ್ರಮಾನುಗತವಾಗಿ ಇಲ್ಲದಿರುವುದು
Example :
ಈ ಗ್ರಂಥಾಲಯದಲ್ಲಿ ಪುಸ್ತಕಗಳ ಅಸ್ತವ್ಯಸ್ಥತೆ ಇರುವ ಕಾರಣ ಇಲ್ಲಿ ಇಂಥಹದೇ ಪುಸ್ತಕವನ್ನು ಹುಡುಕುವುದು ಕಷ್ಟದ ಕೆಲಸ.
Synonyms : ಅವ್ಯವಸ್ಥೆ, ಅಸ್ತವ್ಯಸ್ಥತೆ, ಒಪ್ಪವಾಗಿಲ್ಲದಿರುವಿಕೆ, ಕ್ರಮವಿಲ್ಲದಿರುವಿಕೆ
Translation in other languages :
क्रम में न होने की अवस्था या भाव।
क्रमहीनता के कारण पुस्तकालय में मनचाही पुस्तक नहीं मिल पा रही है।A condition in which things are not in their expected places.
The files are in complete disorder.