Meaning : ಕೀಟ ಅಥವಾ ಕ್ರಿಮಿಯನ್ನು ನಾಶ ಮಾಡುವ ಸಲುವಾಗಿ ಇರುವ ಅಥವಾ ತಯಾರಿಸಿರುವ ಔಷದ
Example :
ರೈತರು ಹತ್ತಿಗಿಡದ ಕಾಯಿಕೊರೆವ ಹುಳುವನ್ನು ನಾಶಮಾಡಲು ಬೇವಿನ ರಸದಿಂದ ಮಾಡಿದ ಕೀಟನಾಶಕ ಸಿಂಪಡಿಸಿದರು.
Synonyms : ಕೀಟನಾಶಕ, ಕೀಟನಾಶಕವಾದ, ಕೀಟನಾಶಕವಾದಂತ, ಕೀಟನಾಶಕವಾದಂತಹ, ಕ್ರಿಮಿನಾಶಕ, ಕ್ರಿಮಿನಾಶಕವಾದಂತ, ಕ್ರಿಮಿನಾಶಕವಾದಂತಹ
Translation in other languages :