Meaning : ಕರ್ಕಶತೆ ಅಥವಾ ಒರಟುತನದ ಅವಸ್ಥೆ ಅಥವಾ ಭಾವ
Example :
ನನಗೂ ಕೂಡ ಒಂದು ಸಲ ಅವನ ಒರಟುತನದ ಅನುಭವವಾಗಿದೆ.
Synonyms : ಒರಟುತನ, ಕನಿಕರವಿಲ್ಲದಿರುವಿಕೆ, ಕರ್ಕಶತೆ, ಗಡುಸುತನ, ನಿರ್ಘೃಣತೆ, ನಿರ್ದಯತೆ, ನಿಷ್ಠುರತೆ, ಬಿರುಸು, ಬಿರುಸುತನ, ಹೃದಯಶೂನ್ಯತೆ
Translation in other languages :