Copy page URL Share on Twitter Share on WhatsApp Share on Facebook
Get it on Google Play
Meaning of word ಖೋಟ from ಕನ್ನಡ dictionary with examples, synonyms and antonyms.

ಖೋಟ   ನಾಮಪದ

Meaning : ಯಾವ ಗುಣ ಕೆಟ್ಟದಾಗಿದೆಯೋ

Example : ವ್ಯಕ್ತಿಗಳು ಕೆಟ್ಟ ಗುಣದಿಂದ ದೂರವಿರಬೇಕು.

Synonyms : ಅವಗುಣ, ಕಲಂಕ, ಕುಂದುಕೊರತೆ, ಕೆಟ್ಟ ಗುಣ, ದುರ್ಘುಣ, ದೋಷ, ಲೋಪ, ವಕ್ರ


Translation in other languages :

The quality of being inadequate or falling short of perfection.

They discussed the merits and demerits of her novel.
He knew his own faults much better than she did.
demerit, fault

ಖೋಟ   ಗುಣವಾಚಕ

Meaning : ಮೋಸಗೊಳಿಸಲು ತಯಾರಿಸಿದ ನಿಜದ ರೂಪವನ್ನು ಹೋಲುವ ಅಥವಾ ಸತ್ಯವನ್ನು ಹೋಲುವ ಅಂತಹದ್ದೇ ಕೃತಕ ರೂಪ ಅಥವಾ ಸಂಗತಿ

Example : ಬ್ಯಾಂಕ್ನಲ್ಲಿ ಖೋಟಾ ನೋಟನ್ನು ಗುರುತಿಸಿ ವಾಪಾಸ್ ಮರಳಿಸಿದರು.

Synonyms : ಕೃತಕ, ಕೃತಕವಾದ, ಕೃತಕವಾದಂತ, ಕೃತಕವಾದಂತಹ, ಕೃತ್ರಿಮದ, ಕೃತ್ರಿಮದಂತ, ಕೃತ್ರಿಮದಂತಹ, ಖೋಟದಂತ, ಖೋಟದಂತಹ, ನಕಲಿ, ನಕಲಿಯಾದ, ನಕಲಿಯಾದಂತ, ನಕಲಿಯಾದಂತಹ, ಮೋಸದ, ಮೋಸದಂತ, ಮೋಸದಂತಹ, ಸೃಷ್ಟಿ ಮಾಡಿದ, ಸೃಷ್ಟಿ ಮಾಡಿದಂತ, ಸೃಷ್ಟಿ ಮಾಡಿದಂತಹ


Translation in other languages :

जिसमें खोट हो।

दुकानदार ने मुझे खोटे पैसे वापस किए।
अखरा, कृत्रिम, खोटा, जाली, नकली, नक़ली, फरजी, फर्जी, फ़रज़ी, फ़र्ज़ी, वाम