Meaning : ಪಾದದರಿಂದ ತಲೆಯವರೆಗೆ ಮತ್ತು ಕಣೆಗಾಲುಮೀನಕಂಡದ ಕೆಳಗೆ ಇರುವಂತಹ ಎಲಬುಗಳ ಗಂಟು, ಗ್ರಂಥಿ
Example :
ನೆಡೆಯುತ್ತಿದ್ದ ಹಾಗೆ ನನ್ನ ಪಾದದ ಕೀಲುಗಳಲ್ಲಿ ನೋವು ಶುರುವಾಯಿತು.
Synonyms : ಪಾದಗ್ರಂಥಿ, ಪಾದದ ಕೀಲು
Translation in other languages :
एड़ी के ऊपर और पिंडली के नीचे निकली हुई हड्डी की गाँठ।
चलते-चलते अचानक मेरे दाहिने टखने में दर्द शुरू हो गया।A gliding joint between the distal ends of the tibia and fibula and the proximal end of the talus.
ankle, ankle joint, articulatio talocruralis, mortise jointMeaning : ಬಟ್ಟೆ, ದಾರ ಮುಂತಾದವುಗಳು ಒಂದರೊಳಗೊಂದು ಬೆರೆತು ಬಿಡಿಸಲು ಕಷ್ಟವಾಗುವಷ್ಟು ಗಟ್ಟಿಯಾಗುವ ಹೆಣಿಗೆ
Example :
ಗಾಳಿಪಟಕ್ಕೆ ಕಟ್ಟಿದ ದಾರ ಗಂಟು ಬಿದ್ದು ಬಿಡಿಸದ ಗುಂಡಾಗೊದೆ.
Synonyms : ಕುಣಿಕೆ, ಗ್ರಂಥಿ, ಮಿನಿಗಂಟು, ಸರಗುಣಿಕೆ
Translation in other languages :
Any of various fastenings formed by looping and tying a rope (or cord) upon itself or to another rope or to another object.
knotMeaning : ತುಂಡಾದ ಆ ಭಾಗವನ್ನು ಯಾವುದಾದರು ವಸ್ತುವಿನೊಂದಿಗೆ ಜೋಡಿಸಬೇಕು
Example :
ಆ ಮನೆಯಲ್ಲಿ ಅವ್ಯವಸ್ಥೆಯಾದ ಭಾಗಗಳನ್ನು ಜೋಡಿಸಬೇಕು ಅಥವಾ ಕೂಡಿಸಬೇಕು.
Synonyms : ಒಟ್ಟು, ಕೂಡಿಸುವುದು, ಜೋಡಣೆ, ಮಿಲನ
Translation in other languages :
Meaning : ಶರೀರ ಭಾಗಗಳ ನಡುವಿನ ಸಂಧಿ ಅಥವಾ ಜೋಡಣೆಯಿಂದ ಬಗ್ಗಿಸುತ್ತದೆ ಅಥವಾ ಹೊರಳುವುದು
Example :
ನನ್ನ ಬೆರಳುಗಳ ಸಂಧಿಗಳ ನಡುವಿನಲ್ಲಿ ನೋವಿದೆ
Synonyms : ಅವಯವಗಳ ಜೋಡನೆ, ಅವಯವಗಳ ಸಂಧಿ, ಕೊಡುವುದು, ಜೋಡಣೆ, ಜೋಡನೆ, ಮಿಲನ, ಸಂಧಿ
Translation in other languages :
(anatomy) the point of connection between two bones or elements of a skeleton (especially if it allows motion).
articulatio, articulation, jointMeaning : ದೊಡ್ಡ ಗಂಡು
Example :
ದೋಬಿಯ ತಲೆಯ ಮೇಬಲೆ ಕೊಳಕು ಬಟ್ಟೆಗಳ ದೊಡ್ಡ ಗಂಟೆ ಇತ್ತು.
Synonyms : ಬಟ್ಟೆ ಗಂಟು
Translation in other languages :
Meaning : ದ್ವಿದಳ ಧಾನ್ಯಗಳಂಥ ಲೆಗ್ಯು ಮಿನೀಸೀ ವಂಶದ ಸಸ್ಯಗಳ ಬೇರುಗಳ ಮೇಲೆ ಕಂಡುಬರುವ, ಬ್ಯಾಕ್ಟೀರಿಯಾಗಳನ್ನೊಳಗೊಂಡ ಗಂಟು
Example :
ಕಾಯಿಪಲ್ಲೆಗೆ ಹಾಕುವುದಕ್ಕಾಗಿ ಹರಿಸಿನದ ಗಂಟನ್ನು ಕುಟ್ಟುತ್ತಿದ್ದಾರೆ.
Synonyms : ಗಡ್ಡೆ
Translation in other languages :
Meaning : ಬಟ್ಟೆ, ಹಗ್ಗ ಮುಂತಾದವುಗಳನ್ನು ಮಡ್ಡಿಸಿ ಹಾಕಿ ಕಟ್ಟಿರುವುದು
Example :
ಗಂಟು ಬಿಚ್ಚುತ್ತಿದ್ದಂತೆ ಅವಳ ಬಟ್ಟೆಯಲ್ಲಾ ಚಲ್ಲಾಪಿಲ್ಲಿಯಾಯಿತು.
Synonyms : ಮೂಟೆ
Translation in other languages :
Any of various fastenings formed by looping and tying a rope (or cord) upon itself or to another rope or to another object.
knotMeaning : ಯಾವುದಾದರು ಗಿಡದ ಕಾಂಡದ ಕೆಲವು ಭಾಗಗಳಲ್ಲಿ ಎಲೆಗಳು, ಟೊಂಗೆ ಅಥವಾ ಬೇರುಗಳಲ್ಲಿ ಇರುತ್ತವೆ
Example :
ಬೊಂಬು, ಕಬ್ಬು ಮೊದಲಾದವುಗಳಲ್ಲಿ ಗ್ರಂಥಿಗಳನ್ನು ನೋಡಬಹುದು.
Synonyms : ಗ್ರಂಥಿ
Translation in other languages :
Meaning : ಶರೀರದಲ್ಲಿ ರಸವನ್ನು ಸ್ರವಿಸುವ ಗಡ್ಡೆಯಂತಿರುವ ಕೆಲವು ಅಂಗಗಳು
Example :
ಅವನ ಕೈಯಲ್ಲಿ ಹಲವಾರು ಕಡೆ ಗ್ರಂಥಿ ಎದ್ದಿದೆ.
Translation in other languages :
Any bulge or swelling of an anatomical structure or part.
nodeMeaning : ಬಟ್ಟೆಯ ತುದಿಗೆ ದುಡ್ಡು ಮೊದಲಾದವುಗಳನ್ನು ಇಟ್ಟು ಅದನ್ನು ಕಟ್ಟುವುದು
Example :
ಅಜ್ಜಿಯ ಟ್ರಂಕಿನ ಬೀಗದ ಗಂಟು ಯಾವಾಗಲು ಅವರ ಸೊಂಟದಲ್ಲಿಯೇ ಇರುತ್ತದೆ.
Translation in other languages :
Any of various fastenings formed by looping and tying a rope (or cord) upon itself or to another rope or to another object.
knot