Meaning : ಕಷ್ಟಕರವಾದ ಅಥವಾ ಸಂಕಟದಲ್ಲಿ ಸಿಕ್ಕಿಕೊಳ್ಳುವುದು
Example :
ಸ್ಮಿತಾಳ ಮನೆ ಹೋಗಿ ನಾನೂ ಕೂಡ ಅವರ ಮನೆಯ ಕೆಲಸದಲ್ಲಿ ಸಿಕ್ಕಿಬಿದ್ದೆ.
Synonyms : ಜಾಲದಲ್ಲಿ ಹಿಡಿ, ತೊಡಕು ಬೀಳು, ಸಿಕ್ಕಿಕೊಳ್ಳು, ಸಿಕ್ಕು ಬೀಳು
Translation in other languages :
Meaning : ಯಾರದ್ದಾದರು ವಶದಲ್ಲಿ ಅಥವಾ ಜಾಲದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ
Example :
ಯಾತ್ರೆಗಾಗಿ ಹೋಗಿರುವ ಎಷ್ಟೋಂದು ಜನರು ಲೋಟಿಕೋರರ ಜಾಲದಲ್ಲಿ ಸಿಕ್ಕಿಕೊಳ್ಳುತ್ತಾರೆ.
Synonyms : ಜಾಲದಲ್ಲಿ ಹಿಡಿ, ತೊಡಕು ಬಿಳು, ಸಿಕ್ಕಿ ಬೀಳು, ಸಿಕ್ಕಿಕೊಳ್ಳು, ಸಿಕ್ಕು ಬೀಳಿಸು
Translation in other languages :
किसी की मीठी या छलपूर्ण बातों में आना और छला जाना।
यात्रा करते समय कितने लोग ठगों के जाल में फँस जाते हैं।Meaning : ಸಾಗುವ ಪ್ರಕ್ರಿಯೆಯಲ್ಲಿ ಅಡೆತಡೆಗಳ ಕಾರಣದಿಂದ ಸಾಗುವಿಕೆ ನಿಲ್ಲುವ ಪ್ರಕ್ರಿಯೆ
Example :
ಹೋಗುತ್ತಾ ಹೋಗುತ್ತಾ ಇದ್ದಕ್ಕಿದ್ದಂತೆ ನನ್ನ ಬೈಕ್ ನಿಂತಿತು.
Synonyms : ಗಂಟುಬೀಳು, ತಡೆ, ನಿಂತು ಹೋಗು, ನಿಂತುಹೋಗು, ನಿಲ್ಲು, ಮುಚ್ಚಿ ಹೋಗು, ಮುಚ್ಚಿಹೋಗು, ಸಿಕ್ಕಿ ಬೀಳು, ಸಿಕ್ಕಿಬೀಳು
Translation in other languages :
गति में अवरोध उत्पन्न होना।
चलते-चलते अचानक मेरी मोटरसाइकिल रुक गई।