Meaning : ಗಗನವನ್ನು ಸೀಳಿಕೊಂಡು ಹೋಗುವಷ್ಟು ಗಟ್ಟಿಯಾದ ಮತ್ತು ತೀಕ್ಷ್ಣವಾದ
Example :
ಆಗಸ್ಟ್ ಹದಿನೈದರಂದು ಜನರು ಗಗನಭೇದಿ ಕಂಠದೊಂದಿಗೆ ಸ್ವಾತಂತ್ರ್ಯ ಘೋಷಣೆ ಮಾಡುತ್ತಾ ಮೆರವಣಿಗೆ ಹೊರಟರು.
Synonyms : ಆಕಾಶಭೇದಿ, ಆಕಾಶಭೇದಿಯಾದ, ಆಕಾಶಭೇದಿಯಾದಂತ, ಆಕಾಶಭೇದಿಯಾದಂತಹ, ಗಗನಭೇದಿ, ಗಗನಭೇದಿಯಾದ, ಗಗನಭೇದಿಯಾದಂತ
Translation in other languages :