Meaning : ಊರಿನ ಗ್ರಾಮಸ್ಥರ ಮಲಮೂತ್ರಾದಿ ಕಶ್ಮಲಗಳು, ಕಾರ್ಖಾನೆ ಮೊದಲಾದವುಗಳ ಕೊಳಕು ನೀರು ಇವನ್ನೆಲ್ಲ ಕೊಚ್ಚಿಕೊಂಡು ಊರಿಂದಾಚೆ ಒಯ್ಯವ
Example :
ಮನೆಯ ಪಾಕೀಜು ಚರಂಡಿಯ ನೀರು ನಗರದಲ್ಲಿ ಒಂದೇ ಕಡೆ ಸಂಗ್ರಹವಾಗಿ ಹಲವಾರು ರೋಗಬರಲು ಕಾರಣವಾಗಿದೆ.
Synonyms : ಪಾಕೀಜು-ಚರಂಡಿ, ಮೋರಿ
Translation in other languages :