Copy page URL Share on Twitter Share on WhatsApp Share on Facebook
Get it on Google Play
Meaning of word ಗಟ್ಟ from ಕನ್ನಡ dictionary with examples, synonyms and antonyms.

ಗಟ್ಟ   ನಾಮಪದ

Meaning : ಭೂಮಿಯ ಮೇಲ್ಭಾಗವು ತಗ್ಗು-ದಿನ್ನೆಗಳಿಂದ ಕೂಡಿದ್ದು ಮತ್ತು ಪ್ರಯಶಃ ಕಲ್ಲಿನಿಂದ ತುಂಬಿರುವ ಪ್ರಕೃತಿಯ ಭಾಗ

Example : ಹಿಮಾಲಯ ಪರ್ವತವು ಭಾರತದ ಉತ್ತರ ದಿಕ್ಕಿನಲ್ಲಿದೆ.

Synonyms : ಅಗ, ಅಚಲ, ಗವಿ, ಗಿರಿ, ಪರ್ವತ, ಮೇರುಗಿರಿ, ಮೇರುಪರ್ವತ, ಶಿಖರ, ಶೃಂಗ, ಶೈಲ


Translation in other languages :

A land mass that projects well above its surroundings. Higher than a hill.

mount, mountain