Copy page URL Share on Twitter Share on WhatsApp Share on Facebook
Get it on Google Play
Meaning of word ಗಟ್ಟಿಯಾದಂತ from ಕನ್ನಡ dictionary with examples, synonyms and antonyms.

ಗಟ್ಟಿಯಾದಂತ   ಗುಣವಾಚಕ

Meaning : ಮಾಮೂಲಿಗಿಂತ ಸ್ವಲ್ಪ ಜೋರಾದ

Example : ಮಕ್ಕಳು ಗಟ್ಟಿಯಾದ ಸ್ವರದಲ್ಲಿ ಹಾಡುತ್ತಿದ್ದಾರೆ.

Synonyms : ಗಟ್ಟಿಯಾದ, ಗಟ್ಟಿಯಾದಂತಹ, ಜೋರಾದ, ಜೋರಾದಂತ, ಜೋರಾದಂತಹ, ತೀವ್ರವಾದ, ತೀವ್ರವಾದಂತ, ತೀವ್ರವಾದಂತಹ


Translation in other languages :

साधारण से ऊँचा।

बच्चे तीव्र स्वर में गा रहे थे।
अमंद, अमन्द, तीक्ष्ण, तीव्र, तेज, तेज़, बुलंद, बुलन्द

Characterized by or producing sound of great volume or intensity.

A group of loud children.
Loud thunder.
Her voice was too loud.
Loud trombones.
loud

Meaning : ಬಲಿಷ್ಟವಾಗಿರುವ ಅಥವಾ ಸುಲಭವಾಗಿ ಮುರಿಯಲು ಆಗದ

Example : ಸಾಗುವಾನಿ ಮರದಿಂದ ಮಾಡಿದ ಆರಾಮಾಸನ ತುಂಬಾ ಗಟ್ಟಿಮುಟ್ಟಾಗಿದೆ.

Synonyms : ಗಟ್ಟಿಮುಟ್ಟಾದ, ಗಟ್ಟಿಮುಟ್ಟಾದಂತ, ಗಟ್ಟಿಮುಟ್ಟಾದಂತಹ, ಗಟ್ಟಿಯಾದ, ಗಟ್ಟಿಯಾದಂತಹ, ಬಿಲಿಷ್ಟವಾದ, ಬಿಲಿಷ್ಟವಾದಂತ, ಬಿಲಿಷ್ಟವಾದಂತಹ, ಭದ್ರವಾದ, ಭದ್ರವಾದಂತ, ಭದ್ರವಾದಂತಹ


Translation in other languages :

जो दृढ़ हो या आसानी से न टूटे या तोड़ा जा सके।

सागौन की लकड़ी से बना फर्नीचर मजबूत होता है।
अजरायल, अजराल, अभंगुर, अभङ्गुर, अशिथिल, जबर, जबरजस्त, जबरदस्त, जबर्दस्त, ज़बर, ज़बरदस्त, ज़बर्दस्त, ठोस, दृढ़, पक्का, पुख़्ता, पुख्ता, मजबूत, मज़बूत, रेखता

Meaning : ನೀರಿನ ಅಂಶ ಕಡಿಮೆಯಿರುವ

Example : ಹಾಲನ್ನು ತುಂಬಾ ಹೊತ್ತು ಮರಳಿಸಿದರೆ ಗಟ್ಟಿ ಹಾಲು ಸಿಗುತ್ತದೆ.

Synonyms : ಗಟ್ಟಿ, ಗಟ್ಟಿಯಾದ, ಗಟ್ಟಿಯಾದಂತಹ, ಗಾಢ, ಗಾಢವಾದ, ಗಾಢವಾದಂತ, ಗಾಢವಾದಂತಹ


Translation in other languages :

जो बहुत ही तरल न हो अपितु ठोसाद्रव की अवस्था में हो या जिसमें जल की मात्रा कम हो।

दूध खौलते-खौलते बहुत ही गाढ़ा हो गया है।
गाढ़ा

Of or relating to a solution whose dilution has been reduced.

concentrated

Meaning : ಯಾರೋ ಒಬ್ಬರು ನಿರ್ಣಯ ಬದಲಾಯಿಸದೇ ಇರುವುದು

Example : ಭೀಷ್ಮ ಪಿತಾಮಹರು ವಿವಾಹವಾಗುವುದಿಲ್ಲವೆಂದು ದೃಡವಾದ ಪ್ರತಿಜ್ಞೆ ಮಾಡಿದ್ದರು.

Synonyms : ಗಟ್ಟಿಯಾದ, ಗಟ್ಟಿಯಾದಂತಹ, ದೃಡ, ದೃಡವಾದ, ದೃಡವಾದಂತ, ದೃಡವಾದಂತಹ


Translation in other languages :

जो न बदले (निर्णय, संकल्प आदि)।

भीष्म पितामह ने विवाह न करने की दृढ़ प्रतिज्ञा की थी।
अटल, अडग, अडिग, अडोल, अनपाय, अनपायी, अपेल, अलोल, अविचल, आरूढ़, कायम, थिर, दृढ़, बरकरार, बरक़रार, मुस्तहकम, स्थिर

Meaning : ಯಾವುದನ್ನು ಎಳೆದಾಗ ಅಥವಾ ಮುರಿದಾಗ ಅದು ಮುರಿಯುವುದಿಲ್ಲವೋ

Example : ಆಲದ ಮರದ ಬಿಳಲು ಗಟ್ಟಿಯಾಗಿರುತ್ತದೆ.

Synonyms : ಗಟ್ಟಿ, ಗಟ್ಟಿಯಾಗಿರುವ, ಗಟ್ಟಿಯಾಗಿರುವಂತ, ಗಟ್ಟಿಯಾಗಿರುವಂತಹ, ಗಟ್ಟಿಯಾದ, ಗಟ್ಟಿಯಾದಂತಹ


Translation in other languages :

जो खींचने या मोड़ने से न टूटे।

बरगद की जटाएँ चीमड़ होती हैं।
चिमड़ा, चिम्मड़, चीमड़, चीमर

Meaning : ಯಾವುದೋ ಒಂದಕ್ಕೆ ನೀರನ್ನು ಬೆರೆಸಿ ತೆಳುವಾಗಿ ಮಾಡಿಲ್ಲದ (ಕಬ್ಬಿನ ಹಾಲು)

Example : ನಾವೆಲ್ಲರು ಊಟ ಮಾಡಿದ ಮೇಲೆ ಎರಡು ಲೋಟದಷ್ಟಯ ಗಟ್ಟಿಯಾದ ಕಬ್ಬಿನ ಹಾಲನ್ನು ಕುಡಿದೆವು.

Synonyms : ಗಟ್ಟಿಯಾದ, ಗಟ್ಟಿಯಾದಂತಹ


Translation in other languages :

(गन्ने या ऊख का रस) जो जल मिलाकर पतला न किया गया हो।

हम लोगों ने खलिहानों से लौटते समय दो दो गिलास गन्ने का निगरा रस पिए।
निगरा

Meaning : ನಿಶ್ಚಿಂತ ಆಯತದ ಅಥವಾ ಆಕಾರವಿರುವ ಅಥವಾ ದ್ರವೀಕರಣವಲ್ಲದ

Example : ಕಲ್ಲು ಒಂದು ಘನ ಪದಾರ್ಥ.

Synonyms : ಗಟ್ಟಿಯಾದ, ಗಟ್ಟಿಯಾದಂತಹ, ಘನವಾದ, ಘನವಾದಂತ, ಘನವಾದಂತಹ, ದೃಢವಾದ, ದೃಢವಾದಂತ, ದೃಢವಾದಂತಹ


Translation in other languages :

निश्चित आयतन एवं आकार का या जो न तरल हो न गैस।

पत्थर एक ठोस पदार्थ है।
ठोस

Meaning : ಸ್ಥಿರವಾದ ಮನಸ್ಸಿನಿಂದ ಏನನ್ನಾದರೂ ಮಾಡುವುದು

Example : ಅವನು ಈ ಸ್ಪರ್ಧೆಯಲ್ಲಿ ಗೆಲ್ಲಲೇ ಬೇಕೆಂಬ ದೃಢವಾದ ನಿರ್ಧಾರ ಮಾಡಿದ್ದಾನೆ.

Synonyms : ಗಟ್ಟಿಯಾದ, ಗಟ್ಟಿಯಾದಂತಹ, ದೃಢವಾದ, ದೃಢವಾದಂತ, ದೃಢವಾದಂತಹ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ


Translation in other languages :

जो विचलित न हो।

अविचलित व्यक्ति अपनी मंजिल आसानी से पा लेता है।
अडिग, अविचल, अविचलित, दृढ़