Copy page URL Share on Twitter Share on WhatsApp Share on Facebook
Get it on Google Play
Meaning of word ಗಡಿಬಿಡಿ from ಕನ್ನಡ dictionary with examples, synonyms and antonyms.

ಗಡಿಬಿಡಿ   ನಾಮಪದ

Meaning : ಗಾಲಟೆ ಮಾಡಿಕೊಂಡು ಕುಣಿದಾಡುತ್ತಿರುವುದು

Example : ನಾಲ್ಕಾರು ಮಕ್ಕಳು ಒಂದು ಕಡೆ ಸೇರಿಬಿಟ್ಟರೆ ಗದ್ದಲ ಮಾಡಲು ಪ್ರಾರಂಭಿಸುವರು.

Synonyms : ಉಪದ್ರವ, ಕೋಲಾಹಲ, ಗದ್ದಲ, ಗಲಾಟೆ, ಚೇಷ್ಟೆ, ಜಗಳ, ತಂಟೆ, ತೀಟೆ


Translation in other languages :

उपद्रवयुक्त उछल कूद।

जहाँ भी दो-चार बच्चे जमा हो जाते हैं, हुड़दंग शुरू कर देते हैं।
हंगामा, हुड़दंग

Unrestrained merrymaking.

revel, revelry

Meaning : ಮುಂದಾಲೋಚನೆಯಿಲ್ಲದೆ ಬೇಗ ಬೇಗನೆ ಯಾವುದಾದರು ಕೆಲಸದಲ್ಲಿ ತೊಡಗುವುದು ಅಥವಾ ಅವಸರದಲ್ಲಿ ಏನನ್ನಾದರೂ ಕೈಗೊಳ್ಳುವುದು

Example : ಅವನ ಆತುರಪಡುವಿಕೆಯ ಗುಣದಿಂದಾಗಿ ಈ ಅಪಘಾತ ಸಂಭವಿಸಿತು.

Synonyms : ಅವಸರ, ಆತುರಪಡುವಿಕೆ, ತ್ವರೆ, ದುಡುಕುವುದು, ಲಗುಬಗೆ


Translation in other languages :

जल्दी या उतावलेपन के कारण होनेवाली घबराहट।

अचानक आग लगने पर हड़बड़ी मच गई।
अफरा-तफरी, अफरातफरी, अफ़रा-तफ़री, अफ़रातफ़री, हड़बड़ाहट, हड़बड़ी

A condition of urgency making it necessary to hurry.

In a hurry to lock the door.
haste, hurry