Copy page URL Share on Twitter Share on WhatsApp Share on Facebook
Get it on Google Play
Meaning of word ಗಣ್ಯವಾದಂತಹ from ಕನ್ನಡ dictionary with examples, synonyms and antonyms.

ಗಣ್ಯವಾದಂತಹ   ಗುಣವಾಚಕ

Meaning : ಈಗಾಗಲೇ ಯಾವುದೋ ಒಂದು ಸಂಗತಿಗೆ ಅಥವಾ ವಸ್ತುವಿಗೆ ಹೆಚ್ಚು ಸ್ಥಿರವಾದ ಹೆಸರನ್ನು ಮಾಡಿರುವುದು ಅಥವಾ ಆಯಾ ವಿಷಯ ಕ್ಷೇತ್ರದಲ್ಲಿ ಅತ್ಯುನ್ನತ ಹೆಸರು ಗಳಿಸಿರುವುದು

Example : ಸಿ.ವಿ.ರಾಮನ್ ಅವರು ಒಬ್ಬ ಪ್ರತಿಷ್ಟಿತ ವಿಜ್ಞಾನಿ.

Synonyms : ಗಣ್ಯ, ಗಣ್ಯವಾದ, ಗಣ್ಯವಾದಂತ, ನೆಲೆಗೊಂಡ, ನೆಲೆಗೊಂಡಂತ, ನೆಲೆಗೊಂಡಂತಹ, ಪ್ರತಿಷ್ಟಿತ, ಪ್ರತಿಷ್ಟಿತವಾದ, ಪ್ರತಿಷ್ಟಿತವಾದಂತ, ಪ್ರತಿಷ್ಟಿತವಾದಂತಹ, ವಿಶಿಷ್ಟವಾದ, ವಿಶಿಷ್ಟವಾದಂತ, ವಿಶಿಷ್ಟವಾದಂತಹ, ಸ್ಥಾಪಿಸಲ್ಪಟ್ಟ, ಸ್ಥಾಪಿಸಲ್ಪಟ್ಟಂತ, ಸ್ಥಾಪಿಸಲ್ಪಟ್ಟಂತಹ


Translation in other languages :