Meaning : ಪ್ರತಿ ಎರಡು ಗಂಟೆಗೆ ನಿಗದಿ ಪಡಿಸಿರುವ ದೂರ
Example :
ಕಾರು 90 ಕಿಲೋಮೀಟರ್ ವೇಗದಲ್ಲಿ ಹೋಗುತ್ತಿತ್ತು
Translation in other languages :
Meaning : ನಿಂತು-ನಿಂತು ನಡೆಯುವ ಕ್ರಿಯೆ ಅಥವಾ ಭಾವ
Example :
ನರ್ತಕಿಯು ನೃತ್ಯ ಮಾಡುವ ಸಮಯದಲ್ಲಿ ನಿಂತು-ನಿಂತು ನಡಿಗೆಯ ಭಂಗಿಯನ್ನು ತೋರಿಸುತ್ತಿದ್ದಾಳೆ.
Translation in other languages :
ठुमकने या रुक-रुककर चलने की क्रिया या भाव।
ढोलक की थाप और नर्तकी की ठुमकी सबके मन को लुभा रही थी।A person's manner of walking.
gaitMeaning : ರಾಸಾಯನಿಕ ವಿಜ್ಞಾನದಲ್ಲಿ ಹೇಳಿರುವಂತೆ ವಸ್ತುಗಳು ಮೂರು ವಿಧದಲ್ಲಿ ದೊರೆಯುತ್ತವೆ
Example :
ಘನ, ದ್ರವ ಮತ್ತು ಅನಿಲ ಈ ಮೂರು ರೂಪದಲ್ಲಿ ಪದಾರ್ಥಗಳು ದೊರೆಯುತ್ತದೆ
Translation in other languages :
रसायन विज्ञान में मानी हुई वह तीन अवस्था जिसमें सभी पदार्थ समाहित हैं।
पदार्थ ठोस, द्रव और गैस इन तीन अवस्थाओं में पाया जाता है।(chemistry) the three traditional states of matter are solids (fixed shape and volume) and liquids (fixed volume and shaped by the container) and gases (filling the container).
The solid state of water is called ice.Meaning : ಉದಾಸೀನತೆ ಅಥವಾ ಉತ್ತೇಜನೆಯ ಅವಸ್ಥೆ
Example :
ಅವನು ಈ ಸಮಯದಲ್ಲಿ ಇರುವ ಪರಿಸ್ಥಿತಿಯಲ್ಲಿ ಅವನನ್ನು ವ್ಯಂಗ್ಯ ಮಾಡುವುದು ಸರಿಯಲ್ಲ.
Synonyms : ಅವಸ್ಥೆ, ಪರಿಸ್ಥಿತಿ, ಸ್ಥಿತಿ, ಸ್ಥಿತಿ-ಗತಿ
Translation in other languages :
Meaning : ಯಾವುದೇ ವಿಷಯ, ಮಾತು ಅಥವಾ ಘಟನೆಯ ವಿಶೇಷ ಸ್ಥಿತಿ
Example :
ಕೋಪದ ಸ್ಥಿತಿಯಲ್ಲಿ ಮಾಡುವ ಕೆಲಸ ಸರಿಯಾಗಿ ಆಗುವುದಿಲ್ಲ ಅವಳ ಗತಿ ಏನಾಗಿದೆ
Synonyms : ಅವಸ್ಥೆ, ದಶ, ಪರಿಸ್ಥಿತಿ, ಸ್ಥಿತಿ
Translation in other languages :
The way something is with respect to its main attributes.
The current state of knowledge.Meaning : ಯಾವುದಾದರು ವಸ್ತುವಿನಿಂದ ಕೆಲಸ ಸಾಧಿಸಿಕೊಳ್ಳುವುದು
Example :
ಸಮಾಚಾರಕ್ಕಾಗಿ ನನಗೀಗ ರೇಡಿಯೋವೇ ಆಧಾರವಿದೆ.
Translation in other languages :