Meaning : ವ್ಯಕ್ತಿ, ಅವನ ಕ್ರಿಯೆಗಳು, ಮೊದಲಾವುಗಳ ವಿರುದ್ಧ ಮಾಡುವ ಆಪಾದನೆಗೆ ಕಾರಣವಾಗುವ ಸಂದರ್ಭ, ವಿಷಯ
Example :
ಬಿತ್ತನೆ ಬೀಜಗಳ ವಿತರಣೆಯಲ್ಲಿ ವಿಳಂಬವಾದ ಕಾರಣ ರೈತರು ರೈತ ಸಂಪರ್ಕ ಕೇಂದ್ರದಲ್ಲಿ ಗಲಾಟೆ ಆರಂಭಿಸಿದ್ದಾರೆ.
Translation in other languages :
किसी बात पर होने वाली कहा-सुनी या विवाद।
वह झगड़े का कारण जानना चाहता है।Meaning : ದೊಡ್ಡ ಧ್ವನಿಯಲ್ಲಿ ಕೂಗಾಡುವುದು ಅಥವಾ ಗದ್ದಲದ ವಾತಾವರಣವನ್ನು ಸೃಷ್ಠಿಸುವುದು
Example :
ಪ್ರಶ್ನೆ ಪತ್ರಿಕೆಯು ಬಯಲಾದ ಕಾರಣ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳಿಂದ ಕೋಲಾಹಲ ಶುರುವಾಗಿದೆ.
Synonyms : ಅವಾಂತರ, ಕೋಲಾಹಲ, ಗದ್ದಲ, ಜನಜಂಗುಳಿ
Translation in other languages :
ऊँची आवाज़ में बोलने या चिल्लाने आदि से उत्पन्न अस्पष्ट आवाज।
कक्षा से अध्यापकजी के बाहर निकलते ही छात्रों ने शोरगुल शुरू कर दिया।A loud and disturbing noise.
racket