Meaning : ಯಾವುದೇ ಯಂತ್ರ ಮುಂತಾದವುಗಳನ್ನು ಆರಂಭಿಸಲು ಮತ್ತು ಮುಕ್ತಾಯಗೊಳಿಸಲು ಆಯಾ ಯಂತ್ರಕ್ಕೆ ಸಂಚಾರವಾಗುತ್ತಿದ್ದ ಶಕ್ತಿಯನ್ನು ನಿಲುಗಡೆ ಮಾಡುವ ಮತ್ತು ಚಾಲನೆ ಮಾಡುವ ಗುಂಡಿ
Example :
ಅವನು ನೀರಿನ ಮೆಷಿನನ್ನು ಚಾಲೂ ಮಾಡಲು ಗುಂಡಿ ಒತ್ತಿದ.
Synonyms : ಅದುಮು ಗುಂಡಿ, ಬಟನ್, ಸ್ವಿಚ್
Translation in other languages :
An electrical switch operated by pressing.
The elevator was operated by push buttons.Meaning : ಕಡಿಮೆ ಪ್ರಮಾಣದಲ್ಲಿ ತಗ್ಗಾದ ಪ್ರದೇಶ
Example :
ಒಬ್ಬ ಕುರುಡನು ಕುಣಿಯಲ್ಲಿ ಜಾರಿ ಬಿದ್ದನು.
Translation in other languages :
Meaning : ಹೊಲ, ತೋಟ ಮುಂತಾದವುಗಳಲ್ಲಿ ಸ್ವಲ್ಪ ಸ್ವಲ್ಪ ದೂರದಲ್ಲಿ ಗುಂಡಿಯನ್ನು ತೋಡಿ ಗಿಡ ನೆಡುವರು
Example :
ರೈತ ತೋಟದಲ್ಲೆಲ್ಲಾ ಗುಂಡಿಗಳನ್ನು ತೊಡುತ್ತಿದ್ದಾನೆ.
Synonyms : ಮಡಿಳು
Translation in other languages :
A small area of ground covered by specific vegetation.
A bean plot.