Meaning : ಮದ್ದು ಗುಂಡು ಮುಂತಾದವುಗಳನ್ನು ಬಂದೂಕಿನಲ್ಲಿ ತುಂಬಿಕೊಂಡು ಚಾಲನೆ ಮಾಡುವರು
Example :
ಅವನು ಹಕ್ಕಿಯನ್ನು ಬೇಟೆಯಾಡಲು ಬಂದೂಕಿನಲ್ಲಿ ಗುಂಡನ್ನು ತುಂಬಿದ.
Synonyms : ಗೋಲಿ, ಬುಲೆಟ್ಟು, ಸಿಡಿಗುಂಡು, ಸಿಡಿಗೋಲಿ, ಸ್ಫೋಟಕ ಬುಲೆಟ್ಟು
Translation in other languages :
सीसे, बारूद आदि की ढली हुई गोली जो बंदूक में भरकर चलाई जाती है।
उसने चिड़िया मारने के लिए बंदूक में गोली भरी।Meaning : ದಪ್ಪ ಕಾಗದದಲ್ಲಿ ಮಾಡಿರುವ ಕೊಳವೆಯಲ್ಲಿ ಗುಂಡು, ಸಿಡಿ ಮದ್ದು ಮತ್ತು ಮದ್ದುಗುಂಡಗಳನ್ನು ತುಂಬಿರುತ್ತಾರೆ
Example :
ಬಂದೂಕಿನಿಂದ ಸುಡಲು ಸಿಪಾಯಿ ಸಿಡಿಮದ್ದುಗಳನ್ನು ತುಂಬುತ್ತಿದ್ದಾನೆ.
Synonyms : ಮದ್ದುಗುಂಡು, ಸಿಡ್ಡಿಮದ್ದು
Translation in other languages :
Ammunition consisting of a cylindrical casing containing an explosive charge and a bullet. Fired from a rifle or handgun.
cartridgeMeaning : ಹಸಿಯಾದ ಉಂಡೆ
Example :
ಮಣ್ಣಿನ ಗೋಡೆ ಒಂದರ ಮೇಲೆ ಒಂದು ಮಣ್ಣಿನ ಹಸಿಯಾದ ಉಂಡೆಯನ್ನು ಇಟ್ಟು ಮಾಡಲಾಗುತ್ತದೆ.
Synonyms : ಉಂಡೆ, ಹಸಿ ಪದಾರ್ಥದ ಮುದ್ದೆ
Translation in other languages :
Meaning : ಗೋಡೆಗಳನ್ನು ಕಟ್ಟುವ ಸಮಯದಲ್ಲಿ ನೇರವಾಗಿ ಇದೆಯೆ ಇಲ್ಲವೋ ಎಂದು ನೋಡಲು ಒಂದು ಪ್ರಕಾರದ ದಾರದ ಗುಂಡಿನಂತಹ ಉಪಕರಣವನ್ನು ಬಳಸುವರು
Example :
ರಾಜಮೇಸ್ತ್ರಿ ಗೋಡೆ ಮೇಲೆ ಗುಂಡನ್ನು ನೇತುಹಾಕುತ್ತಾರೆ.
Translation in other languages :
Meaning : ಕವಿಯಲ್ಲಿ ಧರಿಸಬಹುದಾದ ಒಂದು ದುಂಡಾಕಾರದ ಒಡವೆ
Example :
ಶೀಲಾಳ ಕಿವಿಯಲ್ಲಿ ಹಾಕಿದ ಗುಂಡು ಮಿರಿಮಿರಿ ಮಿಂಚುತ್ತಿತ್ತು.
Translation in other languages :
Jewelry to ornament the ear. Usually clipped to the earlobe or fastened through a hole in the lobe.
earringMeaning : ಗಟ್ಟಿಯಾದ ಚಂಡು ಅಥವಾ ಯಾವುದೇ ಗುಂಡಾಕಾರದ ಪದಾರ್ಥ
Example :
ಖಗೋಳ ಶಾಸ್ತ್ರದಲ್ಲಿ ಗುಂಡಿನ ಬಗೆಗೆ ಅಧ್ಯಯನ ಮಾಡುತ್ತಿದ್ದರು
Synonyms : ಉಂಡೆ, ಚುಕ್ಕಿ, ತಾರೆ, ನಕ್ಷತ್ರ
Translation in other languages :
An individual 3-dimensional object that has mass and that is distinguishable from other objects.
Heavenly body.