Copy page URL Share on Twitter Share on WhatsApp Share on Facebook
Get it on Google Play
Meaning of word ಗುಣವಂತನಾದಂತ from ಕನ್ನಡ dictionary with examples, synonyms and antonyms.

ಗುಣವಂತನಾದಂತ   ಗುಣವಾಚಕ

Meaning : ಯಾವುದೋ ಒಂದರಲ್ಲಿ ತುಂಬಾ ಬಣ್ಣಗಳಿರುವ

Example : ಗುಣವಂತ ವ್ಯಕ್ತಿಗಳು ತಮ್ಮ ಗುಣಗಳಿಂದ ಎಲ್ಲರ ಪ್ರಸಂಶೆಗೆ ಪಾತ್ರರಾಗುತ್ತಾರೆ.

Synonyms : ಗುಣವಂತ, ಗುಣವಂತನಾದ, ಗುಣವಂತನಾದಂತಹ


Translation in other languages :

जिसमें बहुत से गुण हों।

गुणाकर व्यक्ति अपने गुणों के कारण सबकी प्रशंसा का पात्र होता है।
गुणनिधान, गुणाकर

Meaning : ಒಳ್ಳೆಯ ಗುಣವನ್ನು ಉಳ್ಳವ

Example : ಸದ್ಗುಣಿ ವ್ಯಕ್ತಿ ಪ್ರಶಂಸೆಗೆ ಪಾತ್ರನಾಗುತ್ತಾನೆ.

Synonyms : ಗುಣವಂತ, ಗುಣವಂತನಾದ, ಗುಣವಂತನಾದಂತಹ, ಸದ್ಗುಣಿ, ಸದ್ಗುಣಿಯಾದ, ಸದ್ಗುಣಿಯಾದಂತ, ಸದ್ಗುಣಿಯಾದಂತಹ


Translation in other languages :

जिसमें सद्गुण हो।

सद्गुणी व्यक्ति प्रशंसा का पात्र होता है।
गुणवंत, गुणवान, गुणशाली, गुणी, लायक, लायक़, सद्गुणी

Endowed with talent or talents.

A gifted writer.
gifted, talented