Meaning : ಗುಣ ಅಥವಾ ಗುಣವಂತರನ್ನು ಗೌರವಿಸುವ ವ್ಯಕ್ತಿ
Example :
ಒಳ್ಳೆಯ ಗುಣವಂತ ವ್ಯಕ್ತಿ ಓರ್ವ ಮಾತ್ರ ಇನ್ನೊಬ್ಬರನ್ನು ಆದರದಿಂದ ಕಾಣಲು ಸಾಧ್ಯ.
Synonyms : ಆದರಿಸುವವ, ಗುಣಜ್ಞ, ಗುಣವಂತ, ಗೌರವಂತ, ಬೆಲೆ ನೀಡುವವ, ಮರ್ಯಾದಿ ಹೊಂದಿರುವವ, ಯೋಗ್ಯತೆ ಇರುವವ
Translation in other languages :