Copy page URL Share on Twitter Share on WhatsApp Share on Facebook
Get it on Google Play
Meaning of word ಗುರುತು from ಕನ್ನಡ dictionary with examples, synonyms and antonyms.

ಗುರುತು   ನಾಮಪದ

Meaning : ಯಾವುದೇ ಗುಣ ಸ್ಥಿತಿ ಮೊದಲಾದವುಗಳನ್ನು ತಿಳಿಸುವ ಒಂದು ಸಂಕೇತ

Example : ಚರಕವು ಸ್ವದೇಶಿ ಕೈಗಾರಿಕೆಯ ಗುರುತಾಗಿದೆ.

Synonyms : ಚಿನ್ಹೆ, ಚಿಹ್ನೆ, ಸಂಕೇತ, ಸೂಚನೆ


Translation in other languages :

दिखाई देने या समझ में आने वाला ऐसा लक्षण, जिससे कोई चीज़ पहचानी जा सके या किसी बात का कुछ प्रमाण मिले।

रेडक्रास चिकित्सा क्षेत्र का एक महत्वपूर्ण चिह्न है।
अर्जुन ने उपलक्ष्य को देखकर लक्ष्य -वेधन किया था।
बारिश खुलने का कोई संकेत नहीं है।
अलामत, आसार, इंग, इङ्ग, उपलक्ष, उपलक्ष्य, केतु, चिन्ह, चिह्न, निशान, प्रतीक, प्रतीक चिन्ह, प्रतीक चिह्न, संकेत, सङ्केत

A perceptible indication of something not immediately apparent (as a visible clue that something has happened).

He showed signs of strain.
They welcomed the signs of spring.
mark, sign

Meaning : ತನ್ನಷ್ಟಕ್ಕೆ ತಾನೆಯಾದ ಅಥವಾ ಯಾವುದೇ ವಸ್ತುವಿನ ಸಂಪರ್ಕ, ಸಂಘರ್ಷ ಅಥವಾ ಒತ್ತಡದಿಂದ ಮೂಡುವ ಅಥವಾ ಮಾಡಿದ ಗುರುತು

Example : ರಾಜಸ್ಥಾನದ ಪ್ರತಿಯೊಂದು ಸ್ಥಳದಲ್ಲೂ ಒಂಟೆ ಕಾಲಿನ ಗುರುತು ಕಾಣಬರುತ್ತಿತ್ತು

Synonyms : ಚಿಹ್ನೆ, ನಿಶಾನೆ


Translation in other languages :

अपने आप बना हुआ या किसी चीज़ के संपर्क, संघर्ष या दाब से पड़ा हुआ या डाला हुआ चिन्ह।

रेगिस्तान में जगह-जगह ऊँट के पैरों के निशान नज़र आ रहे थे।
चिन्ह, चिह्न, छाप, निशान

A concavity in a surface produced by pressing.

He left the impression of his fingers in the soft mud.
depression, impression, imprint

Meaning : ತ್ವಚೆಯ ಮೇಲೆ ಉಂಟಾಗುವ ಕಲೆ ಅಥವಾ ಕಪ್ಪು ಬಣ್ಣದ ತುಂಬಾ ಚಿಕ್ಕ ಪ್ರಾಕೃತಿಕವಾದ ಚಿಹ್ನೆ ಅಥವಾ ಗುರುತು

Example : ಅವಳ ಗಲ್ಲದ ಮೇಲೆ ಕಪ್ಪು ಕಲೆಮಚ್ಚೆ ಇದೆ.

Synonyms : ಕಪ್ಪು ಗುರುತು, ಕಪ್ಪು ಚಿಹ್ನೆ, ಕಪ್ಪು ಮಚ್ಚೆ, ಕಪ್ಪುಕಲೆ, ದೇಹದ ಮೇಲಿನ ಕಪ್ಪು ಕಲೆ, ಮಚ್ಚೆ, ಮತ್ತಿ


Translation in other languages :

त्वचा पर होने वाला काले या लाल रंग का बहुत छोटा प्राकृतिक चिह्न या दाग।

उसके गाल पर काला तिल है।
तिल, त्वचा तिल

A small congenital pigmented spot on the skin.

mole

Meaning : ಯಾವುದಾದರೂ ಸಮಿತಿಯ ಎಲ್ಲಾ ವಿಚಾರಗಳನ್ನು ಪ್ರತಿನಿಧಿಸುವಂತಹ ಚಿನ್ಹೆ

Example : ಎಲ್ಲಾ ರಾಷ್ಟ್ರಗಳ, ರಾಜ್ಯಗಳ ಅಥವಾ ಸಂಸ್ಥೆಯ ತನ್ನದೇ ಆದ ಲಾಂಛನವಿರುತ್ತದೆ.

Synonyms : ಕುರುಹು, ಲಾಂಛನ, ಸಂಕೇತ


Translation in other languages :

वह जो किसी समष्टि के प्रतिनिधि के रूप में और उसकी सब बातों का सूचक या प्रतिनिधि हो।

हर राष्ट्र, राज्य या संस्था का अपना विशेष प्रतीक होता है।
निशान, पहचान, पहिचान, प्रतिरूप, प्रतीक

Special design or visual object representing a quality, type, group, etc..

emblem

Meaning : ಗುಣ-ದೋಷಗಳ ಸರಿಯಾಗಿ ತಿಳಿಸಿಕೊಡುವ ದೃಷ್ಟಿ

Example : ಅವರ ಪರಿಚಯವನ್ನು ಅತ್ತೆ ಮಾಡಿಸಿಕೊಡಬೇಕು.

Synonyms : ಕೃಪಾದೃಷ್ಟಿ, ಕೃಪೆ, ಕೆಟ್ಟ ದೃಷ್ಟಿ, ಚಿಹ್ನೆ, ತಿಳಿವಳಿಕೆ, ದೃಷ್ಟಿ, ನಿರೀಕ್ಷಣೆ, ನೋಟ, ಪರಿಚಯ, ಪರಿಶೀಲನೆ, ಪರೀಕ್ಷೆ, ಲಕ್ಷಣ, ವಿಮರ್ಶೆ, ಶೋಧನೆ


Translation in other languages :

गुण-दोष का ठीक-ठीक पता लगाने वाली दृष्टि।

उसकी पहचान की दाद देनी चाहिए।
नजर, नज़र, निगाह, परख, पहचान, पहिचान

Meaning : ವಾಸ್ತವಿಕ ಅಥವಾ ಕಲ್ಪಿತ ರೇಖೆ ಅದರ ಅಸ್ತಿತ್ವ ಸೀಮೆಯ ನಿರ್ಥಾರಣ ರೇಖೆಯನ್ನು ನಿಶ್ಚಯಿಸುತ್ತದೆ

Example : ಅವನು ಭೂಪಟದಲ್ಲಿ ಕರ್ಕಾಟಕ ರೇಖೆಯನ್ನು ನೋಡುತ್ತಿದ್ದಾನೆ.

Synonyms : ಗೀರು, ಗೆರೆ, ಚಿಹ್ನೆ, ರೇಖೆ


Translation in other languages :

वह वास्तविक या कल्पित रेखा जिसका अस्तित्व सीमा निर्धारण द्वारा तय होता है।

वह ग्लोब में कर्क रेखा की स्थिति देख रहा है।
रेखा

A spatial location defined by a real or imaginary unidimensional extent.

line

Meaning : ಶರೀರದ ಮೇಲಿರುವ ಯಾವುದೋ ಶುಭ ಅಥವಾ ಅಶುಭ ಚಿಹ್ನೆ

Example : ನವಜಾತ ಶಿಶುವಿನ ಮೈಮೇಲೆ ಹಲವಾರು ಒಳ್ಳೆಯ ಲಕ್ಷಣಗಳು ಕಂಡುಬಂದವು.

Synonyms : ಚಿಹ್ನೆ, ಲಕ್ಷಣ


Translation in other languages :

शरीर पर का कोई शुभ या अशुभ चिह्न।

नवजात शिशु के शरीर पर के कई लक्षण अति उत्तम हैं।
जटु, लक्षण

A blemish on the skin that is formed before birth.

birthmark, nevus

Meaning : ಕಾಗದ ಮುಂತಾದವುಗಳ ಸಣ್ಣ ತುಂಡುಗಳನ್ನು ಯಾವುದೋ ದೊಡ್ಡ ಕಾಗದ ಮೇಲೆ ದೃಷ್ಟಿ ಬೀಳುವ ಹಾಗೆ ಮಾಡುತ್ತಾರೆ

Example : ಅಧಿಕಾರಿಯು ಕೆಲಸಗಾರನಿಗೆ ಅತಿ ಮುಖ್ಯವಾದ ಕಾಗದವನ್ನು ಗುರುತು ಮಾಡಿ ಇಡಲು ಹೇಳಿದರು


Translation in other languages :

कागज आदि का वह छोटा टुकड़ा जो किसी बड़े कागज पर उसकी ओर ध्यान आकृष्ट करने के लिए लगाया जाता है।

अधिकारी ने बाबू को महत्वपूर्ण कागजों पर पताका लगाने के लिए कहा।
पताका

A conspicuously marked or shaped tail.

flag

Meaning : ಸೀಮೆಯನ್ನು ಅಥವಾ ಜಾಗವನ್ನು ನಿರ್ಧರಿಸುವುದಕ್ಕಾಗಿ ಎಳೆಯುವಂತಹ ರೇಖೆ ಅಥವಾ ಗೆರೆಯನ್ನು ಎಳೆಯುವ ಕ್ರಿಯೆ

Example : ಶ್ಯಾಮನು ಆಟದ ಮೈದಾನದಲ್ಲಿ ಅಂಕನವನ್ನು ಬರೆಯುತ್ತಿದ್ದಾನೆ.

Synonyms : ಅಂಕನ


Translation in other languages :

सीमा निर्धारित करने के लिए रेखा खींचने की क्रिया।

श्याम खेल के मैदान का रेखांकन कर रहा है।
रेखांकन

The act of making a visible mark on a surface.

marking

Meaning : ಕಂಡುಹಿಡಿಯುವ ಕ್ರಿಯೆ ಅಥವಾ ಭಾವನೆ

Example : ಹಿಂದಿನ ಕಾಲದಲ್ಲೇ ತಾಮ್ರವನ್ನು ಗುರುತಿಸಿದ್ದರು.

Synonyms : ನೆನಪಿನ ಕುರುಹು, ಪರಿಚಯ, ಸ್ಮರಣೆ


Translation in other languages :

पहचानने की क्रिया या भाव।

उसे मूँग और मसूर की पहचान नहीं है।
अभिज्ञा, अभिज्ञान, पहचान, पहिचान

The process of recognizing something or someone by remembering.

A politician whose recall of names was as remarkable as his recognition of faces.
Experimental psychologists measure the elapsed time from the onset of the stimulus to its recognition by the observer.
identification, recognition

ಗುರುತು   ಗುಣವಾಚಕ

Meaning : ಗುರುತನ್ನು ಮಾಡಿರುವಂತಹ

Example : ಮಕ್ಕಳು ಅಂಗಡಿಯಲ್ಲಿ ಸಂಕೇತವಿರುವ ಆಟಿಗೆಗಳನ್ನು ಖರೀದಿಸಲು ಹುಡುಕುತ್ತಿದ್ದಾರೆ.

Synonyms : ಗುರುತಿನ, ಸಂಕೇತ, ಸಂಕೇತದ


Translation in other languages :

संकेत किया हुआ।

बच्चा दुकान में इंगित खिलौने को लेने की जिद कर रहा था।
इंगित, इङ्गित, संकेतिक, संकेतित