Copy page URL Share on Twitter Share on WhatsApp Share on Facebook
Get it on Google Play
Meaning of word ಗೊಂದಲು from ಕನ್ನಡ dictionary with examples, synonyms and antonyms.

ಗೊಂದಲು   ನಾಮಪದ

Meaning : ಮೋಸ, ಕಪಟದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ

Example : ಕಪಟ ಪಂಡಿತನ ಗೊಂದಲದಲ್ಲಿ ಸಿಕ್ಕಿಕೊಂಡು ಸೋಹನನು ತನ್ನ ಸಾವಿರಾರು ರೂಪಾಯಿಗಳನ್ನು ದುಂದು ವೆಚ್ಚಮಾಡಿದನು.

Synonyms : ಕಪಟತೆ, ಗಂಟು ಬೀಳು, ಗೋಜು, ತಂಟೆ, ತೊಡಕು, ತೊಡಕು ಬೀಳು, ಮೋಸ


Translation in other languages :

किसी के धोखे में फँसने की क्रिया।

ढोंगी पंडित के फेर में पड़कर सोहन ने अपने हज़ारों रुपए गँवा दिए।
अवडेर, चक्कर, फेर