Copy page URL Share on Twitter Share on WhatsApp Share on Facebook
Get it on Google Play
Meaning of word ಗೌರವಾನ್ವಿತ from ಕನ್ನಡ dictionary with examples, synonyms and antonyms.

ಗೌರವಾನ್ವಿತ   ಗುಣವಾಚಕ

Meaning : ಗಮನಕೊಡಲು ಯೋಗ್ಯವಾದಂತಹ

Example : ಇದು ಗಮನಾರ್ಹವಾದ ಮಾತಾಗಿದ್ದರೆ ಈ ಕೆಲಸ ಇಲ್ಲಿಯವರೆವಿಗೂ ಏಕೆ ನೆಡೆಯಲಿಲ್ಲ.

Synonyms : ಗಮನಾರ್ಹ, ಗಮನಾರ್ಹವಾದ, ಗಮನಾರ್ಹವಾದಂತ, ಗಮನಾರ್ಹವಾದಂತಹ, ಗೌರವಾನ್ವಿತವಾದ, ಗೌರವಾನ್ವಿತವಾದಂತ, ಗೌರವಾನ್ವಿತವಾದಂತಹ


Translation in other languages :

ध्यान देने योग्य।

गौरतलब बात यह है कि यह काम अभी तक हुआ क्यों नहीं।
ग़ौरतलब, गौरतलब

Meaning : ಯಾರು ಗುಣ, ಕೆಲಸ ಮೊದಲಾದವುಗಳಿಂದ ಗೌರವಕ್ಕೆ ಪಾತ್ರರಾಗುವಂತಹವರು

Example : ಸಚ್ಚಿನ ಭಾರತದ ಒಬ್ಬ ಗೌರವಾನ್ವಿತ ವ್ಯಕ್ತಿ.


Translation in other languages :

जो गुणों, कारनामों आदि के कारण सलाम करने योग्य हो।

गाँधी जी भारत के सलामी व्यक्तियों में से एक हैं।
सलामी

Meaning : ಯಾರು ಅತ್ಯಧಿಕವಾದ ಸನ್ಮಾನಕ್ಕೆ ಪಾತ್ರರೋ

Example : ಮಾನ್ಯ ಮುಖ್ಯಮಂತ್ರಿಯವರು ವೇದಿಕೆಯಲ್ಲಿ ಆಸೀನರಾಗಿದ್ದರು.

Synonyms : ಮಾನ್ಯ, ಸನ್ಮಾನ್ಯ


Translation in other languages :

जो अत्यधिक सम्मान का पात्र हो।

मान्यवर मुख्यमन्त्री मंच पर आसीन हैं।
मान्यवर

Deserving of esteem and respect.

All respectable companies give guarantees.
Ruined the family's good name.
estimable, good, honorable, respectable

Meaning : ಯಾರೋ ಒಬ್ಬರು ತುಂಬಾ ಗೌರವಾನ್ವಿತರಾಗಿರುತ್ತಾರೆ

Example : ಸೇಟ್ ರಾಜ ಮನೋಹರ್ ಅವರು ಈ ಕ್ಷೇತ್ರದ ಪ್ರತಿಷ್ಠಿತ ವ್ಯಕ್ತಿಯಾಗಿದ್ದಾರೆ.

Synonyms : ಗಣ್ಯವಾದ, ಪ್ರತಿಷ್ಠಿತ


Translation in other languages :

जिसकी बहुत प्रतिष्ठा हो।

सेठ राम मनोहर इस क्षेत्र के एक सुप्रतिष्ठ व्यक्ति हैं।
सुप्रतिष्ठ, सुप्रतिष्ठित

Settled securely and unconditionally.

That smoking causes health problems is an accomplished fact.
accomplished, effected, established

Meaning : ಗೌರವಕ್ಕೆ ಅರ್ಹರಾದಂತಹ

Example : ಭಾರತೀಯ ಸಂಸ್ಕೃತಿಯಲ್ಲಿ ಸೀತೆ ಒಬ್ಬ ಗೌರವಾನ್ವಿತ ಮಹಿಳೆ.

Synonyms : ಆದರಣೀಯ, ಮಾನನೀಯ


Translation in other languages :

(महिला) जो आदर के योग्य हो।

अपाला एक आदरणीया महिला थीं।
आदरणीया, माननीया, मान्या, समादरणीया, सम्माननीया

Meaning : ಗೌರವಿಸುವುದಕ್ಕೆ ಯೋಗ್ಯವಾದ

Example : ಈ ಮಾತುಗಳು ಗೌರವಾನ್ವಿತವಾಗಿದ್ದರೆ ಮಾತ್ರ ಯಾರಾದರು ವಿಶ್ವಾಸ ಪಡುತ್ತಾರೆ.

Synonyms : ಗೌರವಾನ್ವಿತವಾದ, ಗೌರವಾನ್ವಿತವಾದಂತ, ಗೌರವಾನ್ವಿತವಾದಂತಹ, ಮಾನನೀಯ, ಮಾನನೀಯವಾದ, ಮಾನನೀಯವಾದಂತ, ಮಾನವೀಯವಾದಂತಹ


Translation in other languages :

मानने योग्य।

ये बातें माननीय हों तभी तो कोई विश्वास करेगा।
माननीय, मान्य

Worthy of acceptance or satisfactory.

Acceptable levels of radiation.
Performances varied from acceptable to excellent.
acceptable

Meaning : ಯಾರೋ ಒಬ್ಬರು ಪ್ರಮುಖ ಮತ್ತು ಅತಿ ಮುಖ್ಯರಾದವರು

Example : ಮಹಾತ್ಮ ಗಾಂಧಿಯವರು ಒಬ್ಬ ಮಹಾನ್ ವ್ಯಕ್ತಿಯಾಗಿದ್ದರು.

Synonyms : ಉದಾತ್ತ, ಉದಾತ್ತವಾದ, ಉದಾತ್ತವಾದಂತ, ಉದಾತ್ತವಾದಂತಹ, ಗೌರವಾನ್ವಿತವಾದ, ಗೌರವಾನ್ವಿತವಾದಂತ, ಗೌರವಾನ್ವಿತವಾದಂತಹ, ಮಹಾನ್, ಶ್ರೇಷ್ಠ, ಶ್ರೇಷ್ಠವಾದ, ಶ್ರೇಷ್ಠವಾದಂತ, ಶ್ರೇಷ್ಠವಾದಂತಹ


Translation in other languages :

जो बहुत बड़ा या अच्छा हो।

महात्मा गाँधी एक महान व्यक्ति थे।
अज़ीम, अजीम, अध्यारूढ़, आजम, आज़म, आली, उदात्त, ऊँचा, ऊंचा, कबीर, बड़ा, महत, महत्, महान, मूर्द्धन्य, मूर्धन्य, विभु, श्रेष्ठ

Of major significance or importance.

A great work of art.
Einstein was one of the outstanding figures of the 20th centurey.
great, outstanding